Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಾಳ ದಿನಾಚರಣೆಗೆ ಅನುಮತಿ ನೀಡಿದ್ರೆ ಬೆಳಗಾವಿ ರಣಾಂಗಣವಾಗುತ್ತೆ : ನಾರಾಯಣ ಗೌಡ 

Advertisement
ಬೆಳಗಾವಿ: ಇನ್ನೇನು ನವೆಂಬರ್ ಸಮೀಪಿಸುತ್ತಿದ್ದು, ಇಡೀ ರಾಜ್ಯ ಕನ್ನಡ ರಾಜ್ಯೋತ್ಸವದ  ಸಂಭ್ರಮದಲ್ಲಿ ಮಿಂದೇಳುವ ಸನಿಹದಲ್ಲಿದೆ.

ಈ ಮಧ್ಯೆ ಈ ಬಾರಿ ಕರ್ನಾಟಕ ರಾಜ್ಯೋತ್ಸವದ ವೇಳೆ ಕರಾಳ ದಿನ ಆಚರಿಸಲು ಎಂಇಎಸ್ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ 'ಕನ್ನಡ ದೀಕ್ಷೆ' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಎಂಇಎಸ್ ಈಗ ಹಲ್ಲಿಲ್ಲದ ಹಾವು. ಅವರಿಗೆ ಕರಾಳ ದಿನ ಆಚರಿಸಲು ಜಿಲ್ಲಾಡಳಿತ ಮತ್ತು ಪೊಲೀಸರು ಅನುಮತಿ ನೀಡಬಾರದು, ಒಂದುವೇಳೆ ಅನುಮತಿ ನೀಡಿದ್ರೆ ಬೆಳಗಾವಿಯಲ್ಲಿ ರಣಾಂಗಣ ಸೃಷ್ಟಿಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನಮ್ಮ ಕಾರ್ಯಕರ್ತರು ಜೈಲಿಗೆ ಹೋದರೂ ಪರವಾಗಿಲ್ಲ. ಕನ್ನಡ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಎಂಇಎಸ್ ಕರಾಳ ದಿನ ಆಚರಿಸಲು ನಮ್ಮ ಕಾರ್ಯಕರ್ತರು ಬಿಡಬಾರದು.

ಒಂದುವೇಳೆ ನಮ್ಮ ಕಾರ್ಯಕರ್ತರು ಜೈಲು ಪಾಲಾದರೆ ಅವರನ್ನು ಹೊರತರಲು ನಾನಿದ್ದೇನೆ. ಕನ್ನಡ ನೆಲದಲ್ಲಿ ವಾಸಿಸುವವರು ಕನ್ನಡ, ಕರ್ನಾಟಕಕ್ಕೆ ತಲೆಬಾಗಿ ಬದುಕಬೇಕು ಎಂಬ ಎಚ್ಚರಿಕೆ ನೀಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ