Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂ.8 ರಂದು 3 ನೇ ಬಾರಿಗೆ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ

Advertisement

ನವದೆಹಲಿ : ಜೂ.8 ರಂದು 3 ನೇ ಬಾರಿಗೆ ದೇಶದ ಪ್ರಧಾನಿಯಾಗಿ 'ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.


3 ನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರದ ಗದ್ದುಗೆ ಏರಲಿದ್ದಾರೆ. ಜೂ.8 ರಂದು ಸಂಜೆ ದೆಹಲಿಯಲ್ಲಿ ನರೇಂದ್ರ ಮೋದಿ' ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಮಾಹಿತಿ ನೀಡಿದೆ.


ಇದರ ನಡುವೆ ಇಂದು ಸಂಜೆ 4:30 ಕ್ಕೆ ಎನ್ ಡಿ ಎ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಲೋಕಸಭೆ ಚುನಾವಣೆ ಫಲಿತಾಂಶ 2024 ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ದೊರೆತಿಲ್ಲ. ಹೀಗಾಗಿ ಅತಂತ್ರ ಸ್ಥಿತಿ ಎದುರಾಗಿದೆ. ಆದರೆ, ಬಿಜೆಪಿ 240 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.


ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಕ್ಷೇತ್ರದಿಂದ ಹ್ಯಾಟ್ರಿಕ್ ಜಯ ಸಾಧಿಸಿದ್ದಾರೆ. ಆದರೆ ಈ ಬಾರಿ ಗೆಲುವಿನ ಅಂತರ ಭಾರೀ ಕಡಿಮೆಯಾಗಿದೆ. ಮೋದಿ ಅವರು 1,52,513 ಮತಗಳ ಅಂತರದಿಂದ ಕಾಂಗ್ರೆಸ್ ಅಜಯ್ ರೈ ಅವರನ್ನು ಸೋಲಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ