Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ಮತ್ತು ರೈತರಿಗೆ ತರಬೇತಿ

Advertisement
-------------------------ಮಲ್ಕಪಲ್ಲಿ ಗ್ರಾಮದಲ್ಲಿ  ರೈತ ಹಾಗೂ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ

ಸೇಡಂ: ತಾಲೂಕಿನ ಮಲ್ಕಪಲ್ಲಿ ಗ್ರಾಮದಲ್ಲಿ ಕೃಷಿ ಇಲಾಖೆ ಸೇಡಂ ಹಾಗೂ ಕೊಡ್ಲಾ ಇವರ ಸಂಯೋಗದಲ್ಲಿ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ -VCC ಯೋಜನೆ ಅಡಿಯಲ್ಲಿ ರೈತರಿಗೆ ತರಬೇತಿ ಕಾರ್ಯಕ್ರಮದ ಜೊತೆಗೆ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಹಾಗೂ ರೈತ ಹಾಗೂ ವಿಜ್ಞಾನಿಗಳ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಊರಿನ ಮುಖಂಡರಾದ ವೆಂಕಟರೆಡ್ಡಿ, ಬಸಿರೆಡ್ಡಿ, ರಾಜಶೇಖರ ಗೌಡ ಹಾಜರಿದ್ದರು. ಇದೆ ವೇಳೆ ಗ್ರಾಮ ಪಂಚಾಯತ್ ಸದಸ್ಯರಾದ ನವದರೆಡ್ಡಿ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಕೃಷಿ ವಿಜ್ಞಾನಿಗಳಾದ ಡಾ. ವಾಸುದೇವ ನಾಯ್ಕ್, ಜ್ಞಾನದೇವ, ಚಂದ್ರಕಾಂತ್ ಹಾಗೂ ಕೊಡ್ಲಾದ ಕೃಷಿ ಅಧಿಕಾರಿ ಭೀಮರೆಡ್ಡಿ ರೈತರಿಗೆ ರಾಷ್ಟ್ರೀಯ ನೈಸರ್ಗಿಕ ಕೃಷಿ ಮತ್ತು ಖಾದ್ಯ ತೈಲ ಅಭಿಯಾನ ಅಭಿಯಾನ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಊರಿನ ರೈತರಾದ ನರಸರೆಡ್ಡಿ, ಭೀಮರೆಡ್ಡಿ ಕೊತಕಾಪ್, ಬಸ್ಸು ಯಾದವ್, ರಮೇಶ್ ಹಾಗೂ ಕೃಷಿ ಇಲಾಖೆ ಸಿಬ್ಬಂದಿಗಳಾದ ಗುರು, ರಾಜು ಸೋನಾರ್ ತಾಂಡ, ಉಮೇಶ್ ಮುಂತಾದವರು ಹಾಜರಿದ್ದರು.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ