Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ನಾಲ್ವರಿಗೆ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ -2024 ಪ್ರಶಸ್ತಿ

Advertisement
ಬೆಂಗಳೂರು: ಕೇಂದ್ರ ಶಿಕ್ಷಣ ಸಚಿವಾಲಯ ನೀಡುವ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ -2024 ಪ್ರಶಸ್ತಿಗೆ ರಾಜ್ಯದ ನಾಲ್ವರು ಶಿಕ್ಷಕರು ಭಾಜನರಾಗಿದ್ದಾರೆ.

ಕೇಂದ್ರ ಶಿಕ್ಷಣ ಮತ್ತು ಸಾಕ್ಷರತಾ ಸಚಿವಾಲಯ 50 ಶಿಕ್ಷಕರನ್ನು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ರಾಜ್ಯದ ನಾಲ್ವರಿಗೆ ಪ್ರಶಸ್ತಿ ದೊರೆತಿದೆ.

ಬೆಂಗಳೂರಿನ ಸಂಜಯನಗರದ ಡೆಪೋಡಿಲ್ಸ್ ಇಂಗ್ಲಿಷ್ ಶಾಲೆಯ ಹೆಚ್.ಕೆ. ನರಸಿಂಹಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಲ್ಲಸಂದ್ರ ಕಮ್ಮಗೊಂಡನಹಳ್ಳಿ ಕೇಂದ್ರೀಯ ವಿದ್ಯಾಲಯದ ಅಶೋಕ್ ಸೇನ್ ಗುಪ್ತಾ, ಮೈಸೂರು ಜಿಲ್ಲೆ ಹುಣಸೂರಿನ ಸರ್ಕಾರಿ ಪಿಯು ಕಾಲೇಜಿನ ಹೆಚ್.ಎನ್. ಗಿರೀಶ್, ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಶಾಲೆಯ ನಾರಾಯಣಸ್ವಾಮಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಸೆಪ್ಟಂಬರ್ 5 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಪ್ರಶಸ್ತಿಯು 50,000 ರೂ. ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ