LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನವೀನ್ ಬತಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ 

Advertisement

ಹುಮನಾಬಾದ:ತಾಲ್ಲೂಕು ಆಡಳಿತ ವತಿಯಿಂದ ಭಾನುವಾರ ಆಯೋಜಿಸಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆ ರಾಜ್ಯ ಕಾರ್ಯದರ್ಶಿ ನವೀನ ಬತಲಿ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ಡಾ.ಸಿದ್ದು ಪಾಟೀಲ,ತಹಸೀಲ್ದಾರ ಜಗದೀಶ ಚೌರ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ದೀಪಿಕಾ ನಾಯ್ಕರ,ಪುರಸಭೆ ಮುಖ್ಯಾಧಿಕಾರಿ ವನೀತಾಬಾಯಿ,ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಗುಡಾಳ,ಕಂದಾಯ ನಿರೀಕ್ಷಕ ರಾಹುಲ,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಕಾಂತ ಸೂಗಿ,ಸುಭಾಷ ಆರ್ಯ ಸೇರಿದಂತೆ ಇತರರು ಇದ್ದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನವೀನ್ ಬತಲಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ನವೆಂಬರ್ 6 ರಂದು ನೇಸರಗಿ ವಿದ್ಯಾ ಮಂದಿರ ಪ್ರೌಢಶಾಲೆಯ ಸುವರ್ಣ ಮಹೋತ್ಸವ ಅಪ್ಪಾ. ಎದ್ದೇಳಪ್ಪ.. ಎದ್ದೇಳಪ್ಪ : ಮೃತ ಇನ್ಸ್‌ಪೆಕ್ಟರ್‌ ಸಾಳುಂಕೆ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಮಗಳುವಾಹನ ಸವಾರರಿಗೆ ಮತ್ತೆ ಶಾಕ್ : ಮತ್ತೆ 4.45 ರೂ.ಏರಿಕೆ ಕಂಡ ಸಿಎನ್‌ಜಿ ದರನಟ ಧನ್ವೀರ್ ಗೌಡ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿದ ನಟ ದರ್ಶನ್ ಪತ್ನಿಬೈಲಹೊಂಗಲಕ್ಕೆ ಗ್ರಾಮೀಣಾಭಿವೃದ್ಧಿ ಆಯುಕ್ತ ವೈ.ಎಸ್. ಪಾಟೀಲ ಭೇಟಿಬರಿಗೈಯಲ್ಲೇ ಟಾಯ್ಲೆಟ್ ಸ್ವಚ್ಛಗೊಳಿಸಿದ ಬಿಜೆಪಿ ಸಂಸದ : ವಿಡಿಯೋ ವೈರಲ್ಗೋಕರ್ಣ ಸಮುದ್ರದಲ್ಲಿ ಮುಳುಗಿ ಮೂವರು ಐಟಿ ಉದ್ಯೋಗಿಗಳು ಸಾವುನವೆಂಬರ್ 5 ರಿಂದ ಬಾಂಗ್ಲಾದೇಶ- ವೆಸ್ಟ್ ಇಂಡೀಸ್ 2 ನೇ ಟೆಸ್ಟ್ ಪಂದ್ಯ ನಾಡೆದ್ದು ಭಾರತ- ನ್ಯೂಜಿಲೆಂಡ್ ಮೊದಲ ಏಕದಿನ ಪಂದ್ಯ