Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಘ್ ಸೈನಿ ಪ್ರಮಾಣ ವಚನ ಸ್ವೀಕಾರ 

Advertisement
ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಘ್ ಸೈನಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಚಂಡೀ ಘಡದ ಶಾಲಿಮರ್​ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್​​ ಶಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ರು.

ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ನಯಾಬ್ ಸಿಂಗ್ ಸೈನಿ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಅದರಂತೆ ಇಂದು ನಯಾಬ್ ಸಿಂಗ್ ಸೈನಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

90 ಕ್ಷೇತ್ರಗಳ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 48, ಕಾಂಗ್ರೆಸ್​ 37 ಸ್ಥಾನಗಳಲ್ಲಿ ಜಯ ಗಳಿಸಿತ್ತು. ಸೈನಿ ಜೊತೆಗೆ ಸಂಪುಟ ಸದಸ್ಯರು ಕೂಡ ಪ್ರಮಾಣ ವಚನ ಸ್ವೀಕರಿಸಿದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ