LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಭಿನಯವನ್ನು ಎಂಜಾಯ್ ಮಾಡುತ್ತೇನೆ: ನಯನಾ ನಾಗರಾಜ್

Advertisement


ನಟನೆ ಎಂಬ ರಂಗಭೂಮಿಯಲ್ಲಿ ಸಿಕ್ಕ ಅವಕಾಶಗಳನ್ನು ಎರಡು ಕೈಗಳಿಂದ ಬಾಚಿಕೊಂಡು ಸದುಪಯೋಗಪಡಿಸಿಕೊಂಡಿದ್ದೇನೆ. ನನಗೆ ನಟನೆ ಎಂಬ ಕಲೆ ತುಂಬಾ ಸಂತೋಷ ನೀಡಿದೆ. ನಾನು ನಟನೆಯನ್ನು ಎಂಜಾಯ್ ಮಾಡುತ್ತಿದ್ದೇನೆ ಎಂದು ಪ್ರತಿಭಾವಂತೆ ಕಿರುತೆರೆ ನಟಿ ನಯನಾ ನಾಗರಾಜ್ ಪ್ರತಿಕ್ರಯಿಸಿದ್ದಾರೆ.
ನಟನೆಯ ವೃತ್ತಿಯಲ್ಲಿ ಒಂಭತ್ತು ವರ‍್ಷಗಳ  ಸೇವೆ ಸಲ್ಲಿಸಿರುವ ನಯನಾ ನಾಗರಾಜ್ ತನ್ನ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊAಡಿದ್ದಾರೆ. ಬಾಲ್ಯದಿಂದಲೂ ನಟನೆಯಲ್ಲಿ ನೈಪುಣ್ಯತೆ ಪಡೆದಿರುವ ನಯನಾ ನಾಗರಾಜ್ ತನ್ನ ನಟನೆಯಲ್ಲಿ ಹೇಗೆ ಪ್ರವೀಣೆಯೋ ಅಂದದಲ್ಲಿಯೂ ಅವಳು ಶ್ರೇಷ್ಠ ಸುಂದರಿಯರನ್ನು ನಾಚಿಸುತ್ತಾಳೆ.
ಚಾಲೆಂಜಿAಗ್ ಪಾತ್ರಗಳನ್ನು ಇಷ್ಟಪಡುವ ಈ ಸುಂದರಿ ತನಗೆ ಸಿಕ್ಕ ಪ್ರತಿ ಪಾತ್ರಗಳನ್ನು ಯಶಸ್ವಿಯಾಗಿ ನಿಭಾಯಿಸಿ ಸೈ ಎನಿಸಿಕೊಂಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ