Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಉಪರಾಷ್ಟ್ರಪತಿ ಹುದ್ದೆಗೆ NDA ಅಭ್ಯರ್ಥಿ ಘೋಷಣೆ : ಕರ್ನಾಟಕದ ರಾಜ್ಯಪಾಲ ಆಯ್ಕೆ ಸಾಧ್ಯತೆ

Advertisement

ನವದೆಹಲಿ: ದೆಹಲಿಯಲ್ಲಿ ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ.


ಆಗಸ್ಟ್ 21ರಂದು ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಸೆಪ್ಟೆಂಬರ್ 9ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಜಗದೀಪ್ ಧನಕರ್ ಉಪರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ದಿಢೀರ್ ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿದೆ.

ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾದ ಉಪರಾಷ್ಟ್ರಪತಿ ಸ್ಥಾನಕ್ಕೆ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಸೇರಿ ಹಲವರು ರೇಸ್ ನಲ್ಲಿದ್ದಾರೆ.

ಎನ್.ಡಿ.ಎ. ಮಿತ್ರಕೂಟ ಜಂಟಿ ಅಭ್ಯರ್ಥಿ ಆಯ್ಕೆಗೆ ನಿರ್ಧಾರ ಕೈಗೊಂಡಿದ್ದು, ಅಭ್ಯರ್ಥಿಯ ಆಯ್ಕೆಯ ಹೊಣೆಯನ್ನು ಪ್ರಧಾನಿ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ ವಹಿಸಲಾಗಿದೆ.

ಇಂದು ಎನ್.ಡಿ.ಎ. ಸಭೆಯ ಬಳಿಕ ಒಮ್ಮತದ ಅಭ್ಯರ್ಥಿಯ ಆಯ್ಕೆ ಬಗ್ಗೆ ಘೋಷಣೆ ಮಾಡಲಾಗುವುದು. ರೇಸ್ ನಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ವಿ.ಕೆ. ಸಕ್ಸೇನಾ, ಹಂರಿವಂಶ್, ಆರಿಫ್ ಮೊಹಮ್ಮದ್ ಖಾನ್, ಆಚಾರ್ಯ ದೇವವ್ರತ ಸೇರಿ ಹಲವರಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ