LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಜೂನ್ ೨೧ ರಂದು ನೀಟ್ (ಯುಜಿ) ಮರು ಪರೀಕ್ಷೆ

Advertisement

 
ನವದೆಹಲಿ: ನೀಟ್ (ಯುಜಿ) ರಾಷ್ಟಿçÃಯ ಅರ್ಹತಾ ಮರು ಪರೀಕ್ಷೆಯು ಜೂನ್ ೨೧ ರಂದು ನಡೆಯಲಿದೆ ಎಂದು ರಾಷ್ಟಿçÃಯ ಪರೀಕ್ಷೆ ಮಂಡಳಿ (ಎನ್‌ಟಿಎ) ತಿಳಿಸಿದೆ.
ಈ ಸಂಬAಧ ಪ್ರಕಟಣೆ ಹೊರಡಿಸಿರುವ ಎನ್‌ಟಿಎ ಜೂನ್ ೨೧ ರಂದು ಭಾನುವಾರ ಮರು ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಈ ಮೊದಲು ಮೇ. ೩ ರಂದು ಪರೀಕ್ಷೆ ನಿಗದಿಯಾಗಿತ್ತು. ಆದರೆ ರಾಷ್ಟಾçದ್ಯಂತ ನೀಟ್ (ಯುಜಿ) ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಘಟನೆ ನಂತರ  ಮೇ. ೩ ರ ಪರೀಕ್ಷೆ ದಿನಾಂಕವನ್ನು ರದ್ದುಗೊಳಿಸಲಾಗಿತ್ತು. ಇದಾದ ಮರುದಿನವೇ ಎನ್‌ಟಿಎ ಹೊಸ ಪ್ರಕಟಣೆ ಹೊರಡಿಸಿ ಹೊಸ ಪರೀಕ್ಷೆ ದಿನಾಂಕವನ್ನು ಘೋಷಣೆ ಮಾಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ