Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿ : ಶಿವಾನಂದ ಪಾಟೀಲ

Advertisement

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆಗಳು ಮುಂದುವರೆದಿವೆ. ಮುಖ್ಯಮಂತ್ರಿಯಾಗಬೇಕು ಎಂದು ಯಾರಿಗೆ ಆಸೆ ಇರಲ್ಲ, ಎಲ್ಲಾ ಸಚಿವರು, ಶಾಸಕರಿಗೆ ಸಿಎಂ ಆಗಬೇಕು ಎಂಬ ಆಸೆ ಇರುವುದು ಸಹಜ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶಿವಾನಂದ ಪಾಟೀಲ್, ಎಲ್ಲರಿಗೂ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಮಲ್ಲಿಕಾರ್ಜುನ ಖರ್ಗೆ ಸಿಎಂ ಸ್ಥಾನಕ್ಕೆ ಸೂಕ್ತ ವ್ಯಕ್ತಿ. ಖರ್ಗೆ ಅವರು ಸಿಎಂ ಆಗಲಿ ಎಂದು ಹೇಳಿದ್ದಾರೆ.

ನಾನು ಒಂದು ಕಾಲದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ವಿಚಾರದಲ್ಲಿ ತಪ್ಪು ಮಾಡಾಡಿದ್ದೆ. ತಪ್ಪು ಮಾಡಿದ್ದನ್ನು ಒಪ್ಪಿಕೊಳ್ಳುತ್ತೇನೆ. ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸ್ಥಾನಕ್ಕೆ ಅರ್ಹವಾದ ಹಾಗೂ ಸೂಕ್ತ ವ್ಯಕ್ತಿ ಅವರು ಸಿಎಂ ಆಗಲಿ ಎಂದು ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ