Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಳೆಯ '1027 ಕೆಎಸ್ ಆರ್ ಟಿಸಿ ಬಸ್ಸು'ಗಳಿಗೆ ಹೊಸ ರೂಪ

Advertisement
ಬೆಂಗಳೂರು: ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹಳೇ ಕೆ ಎಸ್ ಆರ್ ಟಿಸಿ ಬಸ್ಸುಗಳಿಗೆ ನಿಗಮದಿಂದ ಹೊಸ ರೂಪ ನೀಡಲಾಗುತ್ತಿದೆ. 1027 ಬಸ್ಸುಗಳನ್ನು ನವೀಕರಿಸಲಾಗುತ್ತಿದ್ದು, ಹೊಸ ಮಾದರಿಯ ಬಸ್ಸುಗಳ ರೂಪದಲ್ಲಿ ರಸ್ತೆಗೆ ಶೀಘ್ರದಲ್ಲೇ ಇಳಿಯಲಿದ್ದಾವೆ.ಕೆಎಸ್‌ಆರ್‌ಟಿಸಿಯ ಹಳೇ ಸಾರಿಗೆ ಬಸ್‌ಗಳನ್ನು ನವೀಕರಿಸಿ ಮತ್ತೆ ಬಳಸುವ ಯೋಜನೆಯಡಿ ನವೀಕೃತ ಬಸ್‌ಗಳ ಸಂಖ್ಯೆ ಸಾವಿರ ಗಡಿ ದಾಟಿದೆ. ಇಲ್ಲಿಯವರೆಗೆ 1,027 ಬಸ್‌ಗಳನ್ನು ನವೀಕರಿಸಲಾಗಿದೆ.

ಈ ಮೊದಲು 10 ಲಕ್ಷ ಕಿ.ಮೀ ಸಂಚಾರ ಮಾಡಿದ ಬಸ್‌ಗಳನ್ನು ನಿಷ್ಕ್ರಿಯಗೊಳಿಸಲಾಗುತ್ತಿತ್ತು. ಇದೀಗ ಈ ಬಸ್‌ಗಳು ಹೊಸ ಯೋಜನೆಯಿಂದಾಗಿ ನವೀಕರಣಗೊಂಡು ಮತ್ತೆ 3 ಲಕ್ಷ ಕಿ.ಮೀ ಸಂಚರಿಸಲಿವೆ.

ಒಂದು ಸಾರಿಗೆ ಬಸ್‌ ಖರೀದಿಗೆ ಕನಿಷ್ಠ ರೂ. 40 ಲಕ್ಷ ಬೇಕಾಗುತ್ತದೆ. ಒಂದು ಬಸ್‌ ನವೀಕರಿಸಲು ರೂ. 3 ಲಕ್ಷದಿಂದ ರೂ. 4 ಲಕ್ಷ ಬೇಕಾಗುತ್ತದೆ. ಒಂದು ಹೊಸ ಬಸ್‌ ಖರೀದಿ ಮಾಡುವ ವೆಚ್ಚದಲ್ಲಿ 10 ಬಸ್‌ಗಳನ್ನು ನವೀಕರಿಸಲು ಸಾಧ್ಯವಾಗುತ್ತದೆ.ಇದರಿಂದಾಗಿ ಬಸ್‌ಗಳ ಬೇಡಿಕೆಯನ್ನು ಪೂರೈಸಲು ಸಹಾಯಕವಾಗುತ್ತದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ