LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸರ್ಕಾರಿ ಶಾಲಾ ಮಕ್ಕಳಿಗೆ ಹೊಸ ಸಮವಸ್ತ್ರ : ಸಿಎಂ ಸುಳಿವು

Advertisement

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಸರ್ಕಾರಿ ಶಾಲಾ ಮಕ್ಕಳು ಉತ್ತಮ ಸೌಲಭ್ಯಗಳನ್ನು ಹೊಂದಿರಬೇಕು ಎಂದು ಪ್ರತಿಪಾದಿಸಿದ್ದಾರೆ.

ಹಾಸ್ಟೆಲ್ ಮತ್ತು ಶಾಲಾ ಮಕ್ಕಳಿಗೆ ಹೊಸ ಚಿಂತನೆ ಮತ್ತು ವಿನ್ಯಾಸದ ಸಮವಸ್ತ್ರ ನೀಡುವ ಬಗ್ಗೆ ಶಿಕ್ಷಣ ಇಲಾಖೆಗೆ ಸಲಹೆ ನೀಡಲಾಗಿದೆ.

ಖಾಸಗಿ ಶಾಲೆಗಳ ಮಕ್ಕಳಂತೆ ಸರ್ಕಾರಿ ಶಾಲಾ ಮಕ್ಕಳೂ ಚೆನ್ನಾಗಿ ಕಾಣಬೇಕು ಎನ್ನುವುದು ತಮ್ಮ ಉದ್ದೇಶ ಎಂದು ಸಿಎಂ ತಿಳಿಸಿದ್ದಾರೆ. 

ಈ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ ಮುಖ್ಯಮಂತ್ರಿಗಳು, ಪ್ರಾಥಮಿಕ ಶಿಕ್ಷಣವು ತಮ್ಮ ನೆಚ್ಚಿನ ವಿಷಯ ಮತ್ತು ಶಿಕ್ಷಣದ ಅಡಿಪಾಯವಾಗಿದೆ ಎಂದು ಬಣ್ಣಿಸಿದರು. 

2001 ರಿಂದ 2025 ರವರೆಗೆ ಬಾಕಿ ಉಳಿದಿರುವ 1,574 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳುವುದಾಗಿಯೂ ಘೋಷಿಸಿದರು. 

ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಕನ್ವೆನ್ಷನ್ ಆಯೋಜಿಸಲು ಮತ್ತು ವಿವಿಧ ಸಮುದಾಯಗಳ ಶಾಸಕರೊಂದಿಗೆ ಸಭೆ ನಡೆಸಲು ಸಹ ಯೋಜಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಯದ್ ಮುಸ್ತಾಕ್ ಅಲಿ ಟಿ-20 : ಕರ್ನಾಟಕ ಶುಭಾರಂಭ2,000ಕ್ಕೆ ಮರುಳಾಗಬೇಡಿ, 5,000 ರೂ. ಬರುವಂತೆ ಮಾಡಬಲ್ಲೆ: ಕುಮಾರಸ್ವಾಮಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ತೆಲುಗು ನಟ ಗಿರಿಬಾಬು ನಿಧನಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ :  2 ಲಕ್ಷ ಉಚಿತ ಜೀವ ವಿಮೆ, ಮನೆಯ ಬಾಗಿಲಿಗೇ ಪ್ರಸಾದ RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ವಂಚನೆ538 ಕೋಟಿ ರೂ. ಕೊಟ್ಟು ಕೋಟೆ ಖರೀದಿಸಿದ ಫೇಸ್‌ಬುಕ್‌ ಮಾಲಿಕ ಜುಕರ್‌ಬರ್ಗ್‌ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ :  ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅಳುಕಲಾದಗಿಯ ಶ್ರೀ ಗುರುಲಿಂಗೇಶ್ವರ ಪ್ರೌಢ ಶಾಲೆ : ಜವಾಹರಲಾಲ್ ನೆಹರು ಜನ್ಮದಿನದ ಹಾಗೂ ಮಕ್ಕಳ ದಿನಾಚರಣೆ ಆಚರಣೆ