LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ನ್ಯೂಜಿಲೆಂಡ್‌ಗೆ ೫ ವಿಕೆಟ್‌ಗಳ ಜಯ

ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯ

Advertisement


ಗಯಾನಾ(ವೆಸ್ಟ್ ಇಂಡೀಸ್): ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಆತಿಥೇಯ ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ೫ ವಿಕೆಟ್‌ಗಳ ಸುಲಭ ಗೆಲುವು ದಾಖಲಿಸಿದೆ.
ಇಲ್ಲಿನ ಪ್ರೋವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ನ್ಯೂಜಿಲೆಂಡ್ ಏಕದಿನ ಸರಣಿಯನ್ನು ಈಗ ೧-೧ ರಿಂದ ಸಮಗೊಳಿಸಿದೆ. ಮೊದಲ ಏಕದಿನ ಪಂದ್ಯವನ್ನು ವೆಸ್ಟ್ ಇಂಡೀಸ್ ಗೆದ್ದುಕೊಂಡಿತ್ತು.
    ಸ್ಕೋರ್ ವಿವರ
ವೆಸ್ಟ್ ಇಂಡೀಸ್ ೩೬ ಓವರುಗಳಲ್ಲಿ ೧೩೮
ನ್ಯೂಜಿಲೆಂಡ್ ೩೨.೪ ಓವರುಗಳಲ್ಲಿ ೫ ವಿಕೆಟ್‌ಗೆ ೧೪೧

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು