LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಟೆಸ್ಟ್ ಕ್ರಿಕೆಟ್ : ಜಿಂಬಾಬ್ವೆ  ವಿರುದ್ಧ ನ್ಯೂಜಿಲೆಂಡ್ ಗೆ 9  ವಿಕೆಟ್ ಗಳ ಗೆಲುವು

Advertisement
ಬುಲಾವಾಯೋ (ಜಿಂಬಾಬ್ವೆ)  ನ್ಯೂಜಿಲೆಂಡ್ ಕ್ರಿಕೆಟ್ ತಂಡ ಜಿಂಬಾಬ್ವೆ ಪ್ರವಾಸ  ಪ್ರವಾಸ ಕೈಗೊಂಡಿದ್ದು, ಆತಿಥೇಯ ತಂಡದ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು 9 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ದ್ವಿತೀಯ ಸರದಿಯಲ್ಲಿ ಗೆಲ್ಲಲು 8 ರನ್ ಗಳನ್ನು ಮಾತ್ರ ಗಳಿಸಬೇಕಿದ್ದ ನ್ಯೂಜಿಲೆಂಡ್ 1 ವಿಕೆಟ್ ಕಳೆದುಕೊಂಡು ತನ್ನ ಗೆಲುವಿನ ಗುರಿ ಸಾಧಿಸಿತು. ನ್ಯೂಜಿಲೆಂಡ್ ತನ್ನ ಮೊದಲ ಸರದಿಯಲ್ಲಿ 307 ರನ್ ಗಳಿಸಿತ್ತು. ಜಿಂಬಾಬ್ವೆ ತನ್ನ ಮೊದಲ ಸರದಿಯಲ್ಲಿ 149  ಹಾಗೂ ದ್ವಿತೀಯ ಸರದಿಯಲ್ಲಿ 165 ರನ್ ಗಳಿಸಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ