Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನವದಂಪತಿಯ ಕಾರು ಅಪಘಾತ : ಪತ್ನಿ ಸ್ಥಳದಲ್ಲೇ ಸಾವು 

Advertisement
ದಕ್ಷಿಣ ಕನ್ನಡ: ವಿನಾಯಕ ಚತುರ್ಥಿ ಆಚರಿಸಿ ದೇಗುಲಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ನವದಂಪತಿಯ ಕಾರು ಅಪಘಾತಕ್ಕೀಡಾಗಿ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿಯ ಸ್ಥಿತಿ ಗಂಭೀರವಾಗಿರುವ ದಾರುಣ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ

ಇಲ್ಲಿನ ಬಂಟ್ವಾಳ ತಾಲ್ಲೂಕಿನ ತಲಪಾಡಿಯಲ್ಲಿ ಮೊನ್ನೆಯಷ್ಟೇ ಮದುವೆಯಾಗಿದ್ದ ದಂಪತಿ ಮಾನಸ ಹಾಗೂ ಅನೀಶ್ ಕೃಷ್ಣ ಇಲ್ಲಿನ ದೇಂತಡ್ಕ ದೇವಸ್ಥಾನಕ್ಕೆ ತೆರಳಿ ಬಿಸಿ ರೋಡ್ ಮುಖಾಂತರ ಮಂಗಳೂರು ಕಡೆಗೆ ಮರಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ದಂಪತಿ ಪ್ರಯಾಣಿಸುತ್ತಿದ್ದ ಆಲ್ಟೋ ಕಾರ್‌ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗುದ್ದಿದ ನಂತರ, ಎದುರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ಗೆ ಡಿಕ್ಕಿ ಹೊಡೆದಿದೆ.

ಈ ದುರಂತದಲ್ಲಿ ನವ ವಿವಾಹಿತೆ ಮಾನಸಾ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಅನೀಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಕಾರ್‌ ನಜ್ಜುಗುಜ್ಜಾಗಿದ್ದು , ಸ್ಥಳದಲ್ಲೇ ನವ ವಿವಾಹಿತೆ ಮಾನಸ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದಂತ ಅನಿಶ್ ಕೃಷ್ಣ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ