Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಂದಿನ ಮುಖ್ಯಮಂತ್ರಿ ಸಚಿವ ಶರಣಪ್ರಕಾಶ್ ಪಾಟೀಲ್: ಪೋಸ್ಟ್ ವೈರಲ್

Advertisement
ಸೇಡಂ: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಚರ್ಚೆ ವಿಚಾರದ ಬೆನ್ನಲ್ಲೇ ನೂತನ ಮುಖ್ಯಮಂತ್ರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಎಂಬುದು ಕೇಳಿ ಬರುತಿದೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದನ್ನು ವೈರಲ್ ಮಾಡಿದರೆ.

ನೂತನ ಮುಖ್ಯಮಂತ್ರಿ ನಮ್ಮ ಭಾಗದ ಬಹಳ ಸಜ್ಜನಿಕೆಯ ವ್ಯಕ್ತಿ ಜನ ಮೆಚ್ಚಿದ ನಾಯಕ, ಬಡವರ ಬಂದು, ಲೋಕ ಕಲ್ಯಾಣಕ್ಕಾಗಿ ಹಗಲು ಇರುಳು ದುಡಿಯುವ ವ್ಯಕ್ತಿ ದಣಿವು ಅರಿಯದ ನಾಯಕರು, ಇಚ್ಚಿಸನ ಬೆಳೆವಣಿಗೆಯ ಪ್ರಕಾರ ನಮ್ಮ ಮುಖ್ಯಮಂತ್ರಿಗಳು ಡಾ.ಶರಣಪ್ರಕಾಶ್ ಪಾಟೀಲ್ ಅವರು ಎಂದು ಹೇಳಲು ತುಂಬಾ ಹೆಮ್ಮೆಯ ಸಂಗತಿ, ಇತ್ತೀಚಿನ ಹೈಕಮಾಂಡ್ ನಲ್ಲಿ ತುಂಬಾನೇ ಬೆಳವಣಿಗೆಯ ಇಂಟರ್ನಲ್ ರಿಪೋರ್ಟ್ ಮಾಹಿತಿ ಪ್ರಕಾರ ನಮ್ಮ ಭಾಗದ ನಾಯಕರು 371ಜೆ ಕಲಾಂ ನ ರೂವಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಡಾ.ಮಲ್ಲಿಕಾರ್ಜುನ್ ಖರ್ಗೆ ಅವರು ನಮ್ಮ ನಾಯಕರಾದ ಶರಣಪ್ರಕಾಶ್ ಪಾಟೀಲ್ ಅವರ ಹೆಸರು ಪ್ರಸ್ತಾಪ ಮಾಡಿದ್ದು ತುಂಬಾ ಹೆಮ್ಮೆಯ ಸಂಗತಿ.

ಅಷ್ಟೇ ಅಲ್ಲದೆ ಡಾ.ಪಾಟೀಲರು ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅತ್ಯಂತ ಆತ್ಮೀಯರು ಆಗಿದ್ದು ನಮ್ಮ ನಾಯಕರೇ ಮುಂದಿನ ಮುಖ್ಯಮಂತ್ರಿ ಎಂಬುದು ಖಚಿತ ಆಗಬಹುದು ಅದಕ್ಕಾಗಿ ದಿನಾಂಕ ಇದೆ ಸೆಪ್ಟೆಂಬರ್ 13ವರೆಗೆ ಕಾದು ನೋಡಬೇಕಿದೆ ಎಂದು ಬರೆದಿರುವ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ವೈರಲ್ ಆಗಿದೆ.

ವರದಿ : ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್