LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಿಪ್ಪಾಣಿ ಲೋಕಸಭಾ ಸದಸ್ಯರಿಂದ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿತು

Advertisement

ನಿಪ್ಪಾಣಿ : ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕು ಪ್ರಿಯಾಂಕಾ ಅಕ್ಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನಿಪ್ಪಾಣಿ ನಗರದಲ್ಲಿ ಎಸ್‌ಸಿಪಿ ಯೋಜನೆಯಡಿ ಅಂದಾಜು ₹1.00 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಇಲ್ಲಿನ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪ ನಮನಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಬುಡಾ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಲಕ್ಷ್ಮಣರಾವ್ ಚಿಂಗಳೆ,  ಸ್ಥಳೀಯ ಮುಖಂಡರು, ಗ್ರಾಮಸ್ಥರು ಹಾಗೂ ಹಿರಿಯರು ಉಪಸ್ಥಿತರಿದ್ದರು.

news_1784118602_0_425.webp

 

ವರದಿ : ರಾಜು ಮುಂಡೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು