Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆಹಲಿ ಕ್ಯಾಪಿಟಲ್ಸ್ ಗೆ ನಿರಾಯಾಸ ಗೆಲುವು

Advertisement
ಲಕ್ನೋ:  ದೆಹಲಿ ಕ್ಯಾಪಿಟಲ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 40 ನೇ ಲೀಗ್ ಪಂದ್ಯದಲ್ಲಿ ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು 8 ವಿಕೆಟ್ ಗಳಿಂದ ಸುಲಭವಾಗಿ ಮಣಿಸಿತು.

ಇಲ್ಲಿನ ಭಾರತ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಗೇಂಟ್ಸ್ ತಂಡವು ನಿಗದಿತ 20 ಓವರುಗಳಲ್ಲಿ 6 ವಿಕೆಟ್ ಗೆ 159 ರನ್ ಗಳಿಸಿತು. ಸುಲಭದ ಗೆಲುವಿನ ಗುರಿ ಪಡೆದಿದ್ದ ದೆಹಲಿ ಕ್ಯಾಪಿಟಲ್ಸ್ 17.5 ಓವರುಗಳಲ್ಲಿ ಕೇವಲ 2 ವಿಕೆಟ್ ಗಳನ್ನು ಕಳೆದುಕೊಂಡು 161 ರನ್ ಗಳಿಸಿ ಗೆದ್ದಿತು. ಈ ಗೆಲುವಿನೊಂದಿಗೆ 12 ಅಂಕ ಕಲೆ  ಹಾಕಿದ ದೆಹಲಿ ಕ್ಯಾಪಿಟಲ್ಸ್ ಪಾಯಿಂಟ್ ಪಟ್ಟಿಯಲ್ಲಿ  ಎರಡನೇ ಸ್ಥಾನದಲ್ಲಿ ಮುಂದುವರೆಯಿತು.



  ಸ್ಕೋರ್ ವಿವರ

ಲಕ್ನೋ ಸೂಪರ್ ಗೇಂಟ್ಸ್ 20 ಓವರುಗಳಲ್ಲಿ 6 ವಿಕೆಟ್ ಗೆ 159

ಮಾರ್ಕರ್ಮ 52 ( 33 ಎಸೆತ, 2 ಬೌಂಡರಿ, 3 ಸಿಕ್ಸರ್ ), ಮಿಚೆಲ್ ಮಾರ್ಷ 45 ( 36 ಎಸೆತ, 3 ಬೌಂಡರಿ, 1 ಸಿಕ್ಸರ್)

ಅಯುಷ್ ಬದೋನಿ 36 ( 21 ಎಸೆತ, 6 ಬೌಂಡರಿ) ಮುಖೇಶ ಕುಮಾರ 33 ಕ್ಕೆ 4)

ದೆಹಲಿ ಕ್ಯಾಪಿಟಲ್ಸ್ 17.5 ಓವರುಗಳಲ್ಲಿ 2 ವಿಕೆಟ್ ಗೆ 161

 ಪೊರೆಲ್ 51 ( 36 ಎಸೆತ, 5 ಬೌಂಡರಿ, 1 ಸಿಕ್ಸರ್), ಕೆ.ಎಲ್. ರಾಹುಲ್ ಅಜೇಯ 57 ( 47 ಎಸೆತ, 3 ಬೌಂಡರಿ, 3 ಸಿಕ್ಸರ್ )

ಅಕ್ಷರ ಪಟೇಲ್ ಅಜೇಯ 34 ( 20 ಎಸೆತ, 1 ಬೌಂಡರಿ, 4 ಸಿಕ್ಸರ್) ಮಾರ್ಕರ್ಮ 30 ಕ್ಕೆ2)

ಪಂದ್ಯ ಶ್ರೇಷ್ಠ: ಮುಖೇಶ ಕುಮಾರ- 33 ಕ್ಕೆ 4
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ