Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದ ನಿತಿನ್ ಗಡ್ಕರಿ

Advertisement
ಯವತ್ಮಾಲ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರು ಕೊನೇ ಹಂತದ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಈ ವೇಳೆ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಕುಸಿದು ಬಿದ್ದ ಘಟನೆ ನಡೆದಿದೆ.

ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಎನ್ ಡಿಎ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ತೀವ್ರ ಅಸ್ವಸ್ಥಗೊಂಡ ಸಚಿವ ನಿತಿನ್ ಗಡ್ಕರಿ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರ ಅಂಗರಕ್ಷಕರು ಹಾಗೂ ಸ್ಥಳದಲ್ಲಿದ್ದ ನಾಯಕರು ಅವರನ್ನು ಎತ್ತಿ ಕುರ್ಚಿ ಮೇಲೆ ಕೂರಿಸಿದ್ದಾರೆ. ಇದೇ ವೇಳೆ ನಿತಿನ್ ಗಡ್ಕರಿ ಪ್ರಜ್ಞೆ ತಪ್ಪಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕಿತ್ಸೆ ಬಳಿಕ ಸದ್ಯ ನಿತಿನ್ ಗಡ್ಕರಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ನಾಯಕ ರಾಜಶ್ರೀ ಪಾಟೀಲ್ ಪರ ಪ್ರಚಾರ ನಡೆಸುತ್ತಿದ್ದರು. ರಾಜಶ್ರೀ ಪಾಟೀಲ್ ಯವತ್ಮಾಲ್ ವಾಶಿಮ್ ಲ್ಲೋಕಸಭಾ ಕ್ಷೇತ್ರದಿಂದ ಮಹಾಯುತಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ