Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ರಾಜಗೋಪಾಲನಗರದಲ್ಲಿ ಅವತಾರ್ ಅಮ್ಯೂಸ್ ಮೆಂಟ್ ಪಾರ್ಕ್ ಮತ್ತು ವಸ್ತುಪ್ರದರ್ಶನ

Advertisement
ಬೆಂಗಳೂರು: ಪೀಣ್ಯ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ರಾಜಗೋಪಾಲ ನಗರದ ಶ್ರೀ ರಾಮ ದೇವಸ್ಥಾನ ಬಳಿ ಇರುವ ಮುನಿಗಂಗಪ್ಪ ಆಟದ ಮೈದಾನದಲ್ಲಿ ಶ್ರೀ ಗುರು ಎಂಟರ್ಪೈಸಸ್ ವತಿಯಿಂದ ಒಂದು ತಿಂಗಳವರೆಗೂ ನೆಡೆಯಲಿರುವ 'ಅವತಾರ್ ಅಮ್ಯೂಸ್ ಮೆಂಟ್' ಪಾರ್ಕ್ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಕುಣಿಗಲ್ ಶಾಸಕ ಡಾ. ರಂಗನಾಥ್ ಮತ್ತು ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ರಿಬ್ಬನ್ ಕತ್ತರಿ ಉದ್ಘಾಟಿಸಿದರು.

ಶಾಸಕ ಡಾ.ರಂಗನಾಥ್ ಮಾತನಾಡಿ ಅವತಾರ್ ಅವತರಿಣಿಕೆಯ ಅಮ್ಯೂಸ್ ಮೆಂಟ್ ಮತ್ತು ಇಲ್ಲಿನ ಆಟಿಕೆ ಪ್ರದರ್ಶನ ಸಾರ್ವಜನಿಕರಿಗೆ ಗಮನ ಸೆಳೆಯುವುದರಲ್ಲಿ ಸಂಶಯವಿಲ್ಲ ಎಂದರು.

ಅರ್ ಅರ್ ನಗರ ಕ್ಷೇತ್ರದಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮಾತಾನಾಡಿ ಮೊದಲು ಸಿನಿಮಾದಲ್ಲಿ ಅವತಾರ್ ನೋಡಿದ್ದವೆ. ಆದರೆ ಒಂದು ವಿಶೇಷ ಕಲಾ ವಸ್ತುಗಳ ಪ್ರದರ್ಶನ ಮಕ್ಕಳಿಗೆ ಆಟಗಳು ಮನೋರಂಜನೆ ಪ್ರತಿಯೊಬ್ಬರು ಖುಷಿ ಪಡುವಂತೆ ಆಕರ್ಷಣೆ ಈ ವಸ್ತು ಪ್ರದರ್ಶನ ಎಂದು ಹೇಳಿದರು.

ಬಾ. ಸಂಗನ ಬಸಪ್ಪ ಬಿರಾದಾರ್ ಮತ್ತು ಬ.ನಾ ರವಿ ಮಾತನಾಡಿದರು.

ಈ ಸಂದರ್ಭದಲ್ಲಿ ಆರ್ ಆರ್ ಕ್ಷೇತ್ರದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ರಾಂಪುರ ನಾಗೇಶ್, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಡಾ.ಸಂಗನಬಸಪ್ಪ ಬಿರಾದಾರ್, ಅಂದ್ರಹಳ್ಳಿ ವಿದ್ಯಾ ಭೂಷಣ್ ಇಂಟರ್ ನ್ಯಾಷನಲ್ ಸ್ಕೂಲ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಕಾಂಗ್ರೆಸ್ ಜಿಬಿಎ ಆಕಾಂಕ್ಷಿ ಅಭ್ಯರ್ಥಿ ಬ.ನಾ.ರವಿ ಸೇರಿದಂತೆ ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ