Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ಸಂಭ್ರಮದ ಆರೂಢರ ರಥೋತ್ಸವ

Advertisement
ಬಸವನಬಾಗೇವಾಡಿ : ತಾಲೂಕಿನ ಆರೂಢನಂದಿಹಾಳದ ಶ್ರೀ ಗುರು ಆರೂಢರ ಜಾತ್ರಾ ಮಹೋತ್ಸವ, ಪಲ್ಲಕ್ಕಿ ಉತ್ಸವ ಹಾಗೂ ರಥೋತ್ಸವ ಶುಕ್ರವಾರ ಅದ್ದೂರಿಯಾಗಿ ಜರುಗಿತು. ಆರೂಢರ ಐಕ್ಯ ಮಂಟಪಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ರಥಕ್ಕೆ ಪ್ರತಿಷ್ಠಾಪಿಸುವ ಕಳಸವನ್ನು ಶ್ರೀ ಮಠ ಹಾಗೂ ನಿಂಗಪ್ಪ ಮದರಿ ಅವರ ಮನೆಯಿಂದ ಗಂಗಾ ಸ್ಥಳಕ್ಕೆ ಕುಂಭ ಹಾಗೂ ಕಳಸದ ಮೆರವಣಿಗೆ ಸಕಲ ವಾದ್ಯಗಳೊಂದಿಗೆ ಕಡಕೋಳದ ರಾಜಗುರು ಮಹಾಲಿಂಗೇಶ್ವರ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಶ್ರೀ ಮಠಕ್ಕೆ ಆಗಮಿಸಿತು.



ನಂತರ ಪಲ್ಲಕ್ಕಿ ಮೆರವಣಿಗೆಯು ಆರೂಢರು ತಪಸ್ಸು ಮಾಡಿದ ಕೊಂಪಿಗೆ ತಲುಪಿ ಪೂಜೆ ಸಲ್ಲಿಸಲಾಯಿತು. ಸಂಜೆ ಭವ್ಯ ರಥೋತ್ಸವ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರ ಮಧ್ಯೆ ಕಡಕೋಳದ ರಾಜಗುರು ಮಹಾಲಿಂಗೇಶ್ವರ ಸ್ವಾಮೀಜಿ ಹಾಗೂ ಚಿಕ್ಕರೂಗಿಯ ಪ್ರವಚನಕಾರ ಈರಣ್ಣ ಶಾಸ್ತ್ರೀ ಸಾನಿಧ್ಯದಲ್ಲಿ ಜರುಗಿತು. ರಾಜ್ಯವಲ್ಲದೇ ಹೊರ ರಾಜ್ಯದಿಂದ ಆಗಮಿಸಿದ ಭಕ್ತರು ಆಗಮಿಸಿ ಆರೂಢರ ದರ್ಶನ ಪಡೆದು ಪುನೀತರಾದರು.

ವರದಿ : ಗುರುರಾಜ್. ಬ. ಕನ್ನೂರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ