LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಯಾವ ದೇಶದಲ್ಲೂ ಹೀಗಾಗಲ್ಲ: ಸತೀಶ್ ಜಾರಕಿಹೊಳಿ ಬೆಂಬಲಿಸಿ ವಿಜಯ್ ಮಲ್ಯ ಟ್ವೀಟ್ 

Advertisement

ನವದೆಹಲಿ : ಕಾಂಗ್ರೆಸ್‌ನ ಪ್ರಭಾವಿ ನಾಯಕ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಜಾರಿ‌ ನಿರ್ದೇಶನಾಲಯ ಶಾಕ್‌ ಕೊಟ್ಟಿದೆ. ಜಾರಕಿಹೊಳಿ ಅವರ ಕುಟುಂಬಕ್ಕೆ ಸೇರಿದ 21 ಸ್ಥಳಗಳಲ್ಲಿ ಇಡಿ ಶೋಧಕಾರ್ಯಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪ್ರಕಟಣೆ ಮೂಲಕ ಹಂಚಿಕೊಂಡಿದ್ದು, ಲೋಕೋಪಯೋಗಿ ಇಲಾಖೆಯಲ್ಲೂ ಅವ್ಯವಹಾರ ನಡೆದಿರೋದನ್ನ ಬಹಿರಂಗಪಡಿಸಿದೆ.ಈ ಮಾಹಿತಿಯನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಉದ್ಯಮಿ ವಿಜಯ್‌ ಮಲ್ಯ, ಸತೀಶ್‌ ಜಾರಕಿಹೊಳಿ ಪರ ಬ್ಯಾಟ್‌ ಬೀಸಿದ್ದಾರೆ.

ʻಜಾರಿ ನಿರ್ದೇಶನಾಲಯ ಇದನ್ನ ದೊಡ್ಡ ಸಾಧನೆಯಂತೆ ಬಿಂಬಿಸುತ್ತಿದೆ. ಆದ್ರೆ ಯಾವುದೇ ದೋಷಾರೋಪ ಪಟ್ಟಿ ಇಲ್ಲ, ವಿಚಾರಣೆಯೂ ಇಲ್ಲ. ಸಾರ್ವಜನಿಕವಾಗಿ ಕೇವಲ ಚಾರಿತ್ರ್ಯ ಹರಣ (ವ್ಯಕ್ತಿತ್ವ ಹನನ ಎಂದರ್ಥ) ನಡೆಯುತ್ತಿದೆ. ಬೇರೆ ಯಾವುದೇ ದೇಶದಲ್ಲಿ ಹೀಗೆ ನಡೆಯುವುದಿಲ್ಲ.

ದಯವಿಟ್ಟು ನೀವೇ ಸ್ವತಃ ಯೋಚಿಸಿʼ ಎಂದು ಬರೆದುಕೊಂಡಿದ್ದಾರೆ. ಮಲ್ಯ ಅವರ ಎಕ್ಸ್‌ ಪೋಸ್ಟ್‌ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

 

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬ್ರಿಕ್ಸ್ ಸಹಕಾರದ ಎರಡು ದಶಕಗಳ ನೆನಪಿನ ವಿಶೇಷ ಅಂಚೆ ಚೀಟಿಗಳ ಬಿಡುಗಡೆ ಸಿಎಂ ಖಡಕ್ ಸೂಚನೆ ಬೆನ್ನಲ್ಲೇ ರಾಜ್ಯಾದ್ಯಂತ 800 ಬಾಲ ಕಾರ್ಮಿಕರ ರಕ್ಷಣೆಗ್ರಾಮೀಣ ಭಾಗದಲ್ಲೂ ತಜ್ಞ ವೈದ್ಯರ ಸೇವೆ ಕಲ್ಪಿಸಲು ಮಹತ್ವದ ಕ್ರಮ: ಆಸ್ಪತ್ರೆಗಳ ದತ್ತು ನೀಡಲು ಸರ್ಕಾರ ನಿರ್ಧಾರ ಬಿಜೆಪಿ ಅಧಿಕಾರಕ್ಕೆ ಬರುವುದು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಿ. ವೈ ವಿಜಯೇಂದ್ರಗಮನ ಸೆಳೆದ ಜಗದೀಶ್ ಶೆಟ್ಟರ್-ರಮೇಶ್ ಜಾರಕಿಹೊಳಿ, ಲಖನ್ ಭೇಟಿ ಇಂಗ್ಲೆಂಡ್ ಕ್ರಿಕೆಟ್ ತಂಡಕ್ಕೆ 8 ವಿಕೆಟ್ ಗಳ ಜಯವಂದೇ ಮಾತರಂ ಗೀತೆ ಮೊಟಕು ವಿವಾದ: ಸೆ.15ರಿಂದ ಮತ್ತೊಂದು ಪಾದಯಾತ್ರೆ ಘೋಷಿಸಿದ ಬಿಜೆಪಿ ಇ.ಡಿಗೆ ನೇರ ಸವಾಲು ಹಾಕಿದ ಸಚಿವ ಸತೀಶ್ ಜಾರಕಿಹೊಳಿದ. ಅಪ್ರಿಕಾ-ನಮಿಬಿಯಾ 3 ನೇ ಏಕದಿನ ಪಂದ್ಯ ನಾಳೆ ರೈತ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡಲು ಪ್ರಕಾಶ್ ಖಂಡ್ರೆ ಆಗ್ರಹ