Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಣಕಾಸಿನ ವಿಚಾರಕ್ಕೆ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು : ಶಿಕ್ಷಣ ಇಲಾಖೆ 

Advertisement

ಬೆಂಗಳೂರು: ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಭದ್ರತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದೆ. ಇದರಲ್ಲಿ ವಿದ್ಯಾರ್ಥಿಗಳ ಹಿತರಕ್ಷಣೆಗೆ ಹಲವು ಕಠಿಣ ಹಾಗೂ ಪ್ರಮುಖ ನಿಯಮಗಳನ್ನು ಜಾರಿಗೆ ತರಲಾಗಿದೆ.

ಆರ್ಥಿಕ ಕಷ್ಟ ಅಥವಾ ಹಣಕಾಸಿನ ಕಾರಣಕ್ಕೆ ಯಾವುದೇ ವಿದ್ಯಾರ್ಥಿಯನ್ನು ಪರೀಕ್ಷೆಯಿಂದ ವಂಚಿತಗೊಳಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟವಾಗಿ ಸೂಚಿಸಿದೆ.

 ಅಲ್ಲದೆ, ಹಾಸ್ಟೆಲ್ ಸೌಲಭ್ಯ ನಿರಾಕರಿಸುವುದು, ಅಂಕಪಟ್ಟಿ (Marks Card) ಅಥವಾ ಪದವಿ ಪ್ರಮಾಣಪತ್ರಗಳನ್ನು (Degree Certificate) ತಡೆಹಿಡಿಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಸಹಜ ಸಾವಿಗೆ ಪೊಲೀಸ್ ದೂರು ಕಡ್ಡಾಯ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅಸಹಜವಾಗಿ ಸಾವನ್ನಪ್ಪಿದರೆ ಅಥವಾ ಆತ್ಮಹತ್ಯೆಗೆ ಶರಣಾದರೆ, ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ದೂರು ದಾಖಲಿಸುವುದನ್ನು ಕಾಲೇಜು ಆಡಳಿತ ಮಂಡಳಿಗೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವು ದೂರಶಿಕ್ಷಣ ಹಾಗೂ ಆನ್‌ಲೈನ್ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೂ ಅನ್ವಯಿಸಲಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಣಕಾಸಿನ ವಿಚಾರಕ್ಕೆ ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು : ಶಿಕ್ಷಣ ಇಲಾಖೆ ಅತ್ತೆ ಮಾವನಿಗೆ ಊಟ ನೀಡುವುದು ಕಿರುಕುಳವಲ್ಲ : ಕರ್ನಾಟಕ ಹೈಕೋರ್ಟ್ ಕರ್ನಾಟಕದ 20,668 ಚದರ ಕಿಲೋಮೀಟರ್‌ ಅರಣ್ಯ ಸೂಕ್ಷ್ಮ ಭೂಪ್ರದೇಶ :ಕೇಂದ್ರ ಸರ್ಕಾರ ಘೋಷಣೆ ಆಗಸ್ಟ್ 1ರಂದು ಮೈಸೂರಿಗೆ ಪ್ರಧಾನಿ ಮೋದಿ : ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ಉದ್ಘಾಟನೆ   ಪಾಕಿಸ್ತಾನ ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿಕೆಪಿಎಸ್‌ಸಿ ಪರೀಕ್ಷೆ ತನಿಖೆ ಸಿಐಡಿಗೆ ವರ್ಗಾವಣೆ : ಪ್ರಿಯಾಂಕ್ ಖರ್ಗೆ ಘೋಷಣೆಪ್ರಲ್ಹಾದ್ ಜೋಶಿ ಅತ್ಯಾಚಾರಿಗಳನ್ನು ರಕ್ಷಿಸುತ್ತಾರೆ : ರಾಹುಲ್ ಗಾಂಧಿ ಹೆಚ್ಚಿದ ಶಿಕ್ಷಣ ವ್ಯಾಪ್ತಿ, ಕುಸಿದ ಮೌಲ್ಯ : ವೀರೇಶಾನಂದ ಶ್ರೀ ವಿಷಾಧರೋಹಿತ್, ವಿರಾಟ್‌ರಲ್ಲಿ ಇನ್ನು ಉತ್ತಮ ಕ್ರಿಕೆಟ್ ಉಳಿದಿದೆ: ಜಹೀರ ಅಬ್ಬಾಸ್ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ