Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೋಡಪ್ಪ… ಸಿಎಂ ಬದಲಾವಣೆ ಮಾಡುವುದು, ಬಿಡುವುದು ಹೈಕಮಾಂಡ್ ಬಿಟ್ಟಿದ್ದು : ಸಿದ್ದರಾಮಯ್ಯ 

Advertisement
ಬೆಂಗಳೂರು : ರಾಜ್ಯ ಕಾಂಗ್ರೆಸ್​​ನಲ್ಲಿ ಸಿಎಂ ಬದಲಾವಣೆ ಚರ್ಚೆಯ ಕಾವು ಬೂದಿ ಮುಚ್ಚಿದ ಕೆಂಡದಂತಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಂ ಆಗಿಯೇ ಪ್ರತಿಕ್ರಿಯೆ ನೀಡಿದರು.

ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೋಡಪ್ಪ… ಸಿಎಂ ಬದಲಾವಣೆ ಮಾಡುವುದು, ಬಿಡುವುದು ಹೈಕಮಾಂಡ್ ನಾಯಕರಿಗೆ ಸದ್ಯಕ್ಕೆ ಈಗ ಯಾವ ಚರ್ಚೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ಬದಲಾವಣೆ ಮಾಡುವುದೇ ಆದಲ್ಲಿ.. ಅದು ಅಂತಿಮವಾಗಿ ಹೈಕಮಾಂಡ್ ನಾಯಕರ​ ತೀರ್ಮಾನ ಆಗಿರಲಿದೆ ಎಂದೂ ಒತ್ತಿ ಹೇಳಿದರು. ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ಅಭಿಮಾನಿಗಳು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ತಮ್ಮ-ತಮ್ಮ ನಾಯಕರ ಬಗ್ಗೆ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿರುವುದರ ಬಗ್ಗೆ ಮಾತನಾಡಿದ ಸಿಎಂ, ಯಾರೂ ಏನೇ ಮಾತನಾಡಿದರೂ ಅಂತಿಮವಾಗಿ ಹೈಕಮಾಂಡ್​​ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪುನರುಚ್ಚರಿಸಿದರು.

ಇನ್ನು ರಾಜ್ಯ ಕಾಂಗ್ರೆಸ್​​​​ ಸರ್ಕಾರವು ನಿಗಮ ಮಂಡಳಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ಬಿಜೆಪಿ ನಾಯಕರ ಆರೋಪಗಳನ್ನು ತಳ್ಳಿ ಹಾಕಿರುವ ಸಿಎಂ, ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಕುಟುಕಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್