Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಿಜೆಪಿ ಅಭ್ಯರ್ಥಿ ಹಳೇ ಹುಲಿ ಪಿ ಸಿ ಗದ್ದಿಗೌಡರ ಮುಖಂಡರೊಂದಿಗೆ ನಾಮಪತ್ರ

Advertisement
ಬಾಗಲಕೋಟೆ:- ಜಿದ್ದಾ ಜಿದ್ದಿ ಕಾಣವಾಗಿರುವ ಕೋಟೆ ನಗರಿ ಬಾಗಲಕೋಟೆ ಲೋಕಸಭಾ ಚುನಾವಣೆಯ ಬಾಗಲಕೋಟೆ ಮತಕ್ಷೇತ್ರದ ಹಲೋ ಗೆಲುವಿನ ಸರದಾರ ಹಳೇ ಹುಲಿ ಎಂದೇ ಬಿಂಬಿತರಾಗಿರುವ ಪಿ ಸಿ ಗದ್ದಿಗೌಡರು ಇಂದು(ಎ.18) ಗುರುವಾರ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ.ಇವರಿಗೆ ನಾಮಪತ್ರ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಜೆ ಡಿ ಎಸ್ ಪಕ್ಷದ ಜಿಲ್ಲಾಧ್ಯಕ್ಷ ಯುವನಾಯಕ ಹನಮಂತ ಮಾವಿನಮರದ,,ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ಶಾಸಕ ಸಿದ್ದು ಸವದಿ,ವಿಧಾನ ಪರಿಷತ್ ಸದಸ್ಯ ಪಿ ಎಚ್ ಪೂಜಾರ ಮುಂತಾವರ ಹಾಜರಿಯಲ್ಲಿ ನಾಮಪತ್ರ ಸಲ್ಲಿಸಿದರು.

ವರದಿ:- ರಾಜೇಶ್. ಎಸ್.ದೇಸಾಯಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ