Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ತಾಲೂಕಿನಿಂದ ರಾಹುಲ್ ಜಾರಕಿಹೊಳಿ ಅವರಿಂದ ನಾಮಪತ್ರ ಸಲ್ಲಿಕೆ

Advertisement
--------------------------------------ಬೆಳಗಾವಿ ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕಿನ ಚುನಾವಣೆ 

ಬೆಳಗಾವಿ: ದಿನಾಂಕ 11 ರಂದು ಯುವ ನಾಯಕರಾದ ರಾಹುಲ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್  ಚುನಾವಣೆಗೆ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರದಲ್ಲಿ ಅವರ ಮೊದಲ ಹೆಜ್ಜೆಯನ್ನು ಇಟ್ಟಿದಾರೆ.



ಈ ಸಂದರ್ಭದಲ್ಲಿ ಸಹಕಾರಿ ಕ್ಷೇತ್ರದ ಹಿರಿಯ ನಾಯಕರು ಬಾಲಚಂದ್ರ ಜಾರಕಿಹೊಳಿ, ಅಣ್ಣಾಸಾಹೇಬ ಜೊಲ್ಲೆ, ಚನ್ನರಾಜ ಹಟ್ಟಿಹೊಳಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಸಹಕಾರದ ಸಿದ್ಧಾಂತಗಳನ್ನು ಬೆಂಬಲಿಸಿ ಜನರ ಸೇವೆಗೆ ಸಮರ್ಪಿತರಾಗಿರುವ ಅವರ ಪ್ರಯತ್ನಕ್ಕೆ ಎಲ್ಲರ ಆಶೀರ್ವಾದ ಹಾಗೂ ಸಹಕಾರ ದೊರೆಯಲಿ ಎಂಬುದು ಅವರ ಹಾರೈಕೆ.

ಈ ಅವಕಾಶವನ್ನು ಕಲ್ಪಿಸಿದ ಜಿಲ್ಲಾ ಸಹಕಾರಿ ಕ್ಷೇತ್ರದ ಎಲ್ಲಾ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ