Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು : ಸಿಎಂ ಪತ್ರ ಬರೆದ ಕಾಗೆ

Advertisement

ಬೆಳಗಾವಿ: 'ಅಭಿವೃದ್ಧಿಯಲ್ಲಿ ತಾರತಮ್ಯ ನಿವಾರಿಸಬೇಕು ಇಲ್ಲವೇ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ಕೇಂದ್ರಕ್ಕೆ ಶಿಫಾರಸು ಮಾಡಬೇಕು' ಎಂದು ಆಗ್ರಹಿಸಿ ಕಾಗವಾಡದ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆ ಅವರು ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಮತ್ತೆ ಅಸಮಾಧಾನ ಹೊರಹಾಕಿದರು.


ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ರಾಜ್ಯ ಬೇಡಿಕೆ ವಿಚಾರ ಪ್ರಸ್ತಾಪ ಮಾಡಲಾಗುವುದು.

ಹೋರಾಟದ ನೇತೃತ್ವ ನಾನೇ ವಹಿಸುವೆ. ಈ ಭಾಗದ ಎಲ್ಲ ಶಾಸಕರೂ ನನ್ನ ಜೊತೆ ಇದ್ದಾರೆ ಎಂದು ಪತ್ರ ಬರೆದಿದ್ದೇನೆ' ಎಂದು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು.

'ಅಭಿವೃದ್ಧಿ ವಿಷಯದಲ್ಲಿ ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದರೆ ಉತ್ತರ ಕರ್ನಾಟಕ ತೀರ ಹಿಂದುಳಿದಿದೆ. ದಕ್ಷಿಣ ಭಾಗಕ್ಕೆ ತೋರಿಸುವ ವಿಶೇಷ ಕಾಳಜಿ ಉತ್ತರಕ್ಕೆ ಏಕಿಲ್ಲ? ಎಲ್ಲರೂ ಕನ್ನಡನಾಡಿನ ಮಕ್ಕಳೇ. ಆದರೂ ಏಕೆ ಹೀಗೆ ಮಲತಾಯಿ ಧೋರಣೆ' ಎಂದೂ ಅವರು ಪ್ರಶ್ನಿಸಿದರು.ಶಾಸಕ ಕಾಗೆ ಅವರು ಈ ಹಿಂದೆಯೂ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ