Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ,ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಣೆ

Advertisement
ಆಲಮಟ್ಟಿ :-ಆಲಮಟ್ಟಿಯ ಲಾಲ್ ಬಹಾದ್ದೂರ ಶಾಸ್ತ್ರೀ ಸಾಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಕೃಷ್ಣೆಯ ಜಲಧಿಗೆ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದರು.



ಆಲಮಟ್ಟಿ ಜಲಾಶಯ ಭರ್ತಿಯಾದ ಪ್ರಯುಕ್ತ ಜಲಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲನಿಗಮ ನಿಯಮಿತ ಸಹಯೋಗದಲ್ಲಿ ಬಾಗಿನ ಅರ್ಪಣೆ ಸಮಾರಂಭ ಹಮ್ಮಿಕ್ಕೊಲಾಗಿದ್ದು, ಜಲಾಶಯ ಮತ್ತು ಉದ್ಯಾನವನಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ.ಬಾಗಿನ ಅರ್ಪಣೆಗೂ ಮುನ್ನ ಡ್ಯಾಂ ಪ್ರವೇಶ ದ್ವಾರದಲ್ಲಿ ಪೊಲೀಸ್ ಇಲಾಖೆಯಿಂದ ಸಿಎಂ ಗೌರವ ವಂದನೆ ಸ್ವೀಕರಿಸಿದರು.

ಸಮಾರಂಭದಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ , ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರೂ ಆದ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ :ಅಲಿ. ಮಕಾನದಾರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ