LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಬ್ಬಳ್ಳಿಯಲ್ಲಿ ಲೋಕಾಯುಕ್ತ ಬಲೆಗೆ NWKRTC ಚಾಲಕ ಕಂ ನಿರ್ವಾಹಕ...

Advertisement

ಹುಬ್ಬಳ್ಳಿ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ರಾಜ್ಯದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಹುಬ್ಬಳ್ಳಿ ನಗರ ಡಿಪೋದ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಅವರ ಮನೆ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

​ಹುಬ್ಬಳ್ಳಿಯ ಡಾ.ಆರ್.ಎಂ.ಲೋಹಿಯಾನಗರದಲ್ಲಿರುವ ಷಡಕ್ಷರಯ್ಯ ಹತ್ತಿಕಟ್ಟಿಮಠ ಅವರಿಗೆ ಸೇರಿದ ವಾಸದ ಮನೆಯ ಮೇಲೆ ಈ ದಾಳಿ ನಡೆದಿದ್ದು, ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಶೋಧ ಕಾರ್ಯ ನಡೆಸುತ್ತಿದೆ.

​ಅಧಿಕೃತ ಆದಾಯಕ್ಕೂ ಮೀರಿ ಆಸ್ತಿ ಅಸಮತೋಲನ ಹಾಗೂ ಅಕ್ರಮ ಆಸ್ತಿ ಗಳಿಕೆ ಮಾಡಿರುವ ದೂರುಗಳ ಆಧಾರದ ಮೇಲೆ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಮನೆಯಲ್ಲಿ ದೊರೆತಿರುವ ಚರ-ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ತೀವ್ರವಾಗಿ ಪರಿಶೀಲಿಸುತ್ತಿದ್ದಾರೆ.
ವರದಿ: ಗುರುರಾಜ ಹಂಚಾಟೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಿಜೂರಾಮ್ ವಿರುದ್ಧ ಕರ್ನಾಟಕಕ್ಕೆ 7 ವಿಕೆಟ್ ಗಳ ಸುಲಭ ಗೆಲುವು ಜಿಪುಣನಾಗಿ ಮೃತಪಟ್ಟವನ ಬ್ಯಾಂಕ್ ನಲ್ಲಿತ್ತು 70 ಲಕ್ಷ ರೂ. : ಚಿಕಿತ್ಸೆಗೂ ಹಣ ಬಳಸದೆ ದುರಂತ ಅಂತ್ಯನಾನು ದೇವರನ್ನು ಪೂಜೆ ಮಾಡಲ್ಲ. ಆಗಂತ ದೇವರಿಲ್ಲ ಅಂತ ಹೇಳಲ್ಲ : ಸಿದ್ದರಾಮಯ್ಯ ಪೆಟ್ರೋಲ್ ನಲ್ಲಿ ಮಾತ್ರ ಎಥೆನಾಲ್ ಮಿಕ್ಸ್ ಮಾಡುತ್ತಿದ್ದೇವೆ : ಮುರುಗೇಶ್ ನಿರಾಣಿಮೋಸ್ಟ್ ವಾಂಟೆಡ್ ಲಷ್ಕರ್ ಕಮಾಂಡರ್ ಉಗ್ರ ಲತೀಫ್ ಭಟ್ ಎನ್ ಕೌಂಟರ್ಕಬ್ಬಿಗಾಗಿ ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿ:  ಕಬ್ಬು ಬೆಳೆಗಾರರಿಗೆ ಬಂಪರ್ ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆದ್ದ ಇಂಗ್ಲೆಂಡ್ ಭಾರತ- ನ್ಯೂಜಿಲೆಂಡ್ ಮೊದಲ ಟೆಸ್ಟ್ ನಾಳೆಯಿಂದ ಆರಂಭಆರಾಧನಾ ಮಹೋತ್ಸವಕ್ಕೆ ಭಕ್ತರಿಗೆ ಆಹ್ವಾನ : ರಾಜಾ ವೆಂಕಟಪ್ಪನಾಯಕಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ : ನಾಲ್ವರು ಅಂತರರಾಜ್ಯ ಯುವತಿಯರ ರಕ್ಷಣೆ