Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡ್ರಿಪ್ ಪೈಪ್ ಬೆಂಕಿಗೆ ಆಹುತಿ,ಲಕ್ಷಾಂತರ ರೂಪಾಯಿ ‌ಹಾನಿ

Advertisement
ನಿಪ್ಪಾಣಿ:  ತಾಲೂಕಿನ ಬೇನಾಡಿ ಗ್ರಾಮದ ಬೇನಾಡಿ ಹುನ್ನರಗಿ ರಸ್ತೆಯಲ್ಲಿ ಬರುವ ಅಜೀತರಾವ ಆನಂದರಾವ ಪಾಟೀಲ ಇವರ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ಡ್ರಿಪ್ ಪೈಪ್ ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಹಾನಿಯಾಗಿದೆ.

[video width="478" height="850" mp4="https://bharathvaibhav.com/wp-content/uploads/2025/05/WhatsApp-Video-2025-05-08-at-5.23.22-PM.mp4"][/video]

ಅಜಿತರಾವ್ ಪಾಟೀಲ ಎಂಬುವವರ ಜಮೀನಿನಲ್ಲಿ ಫಿಲ್ಟರ್ ಹೌಸ್ ನಲ್ಲಿ 14 ಎಕರೆಗೆ ಸಾಕಾಗುವಷ್ಟು ಡ್ರಿಪ್ ಪೈಪ್ ಗಳನ್ನು ತೆಗೆದು ಸಂಗ್ರಹಿಸಿದ್ದರು. ರಾತ್ರಿ 9 ರಿಂದ 9:30 ರ ನಡುವೆ ಟ್ರಿಪ್ ಪೈಪ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಇಡೀ ಪೈಪ್ ಗಳು ಸುಟ್ಟು ಕರಕಲಾಗಿದೆ. ಬೆಂಕಿ ವೇಗವು ತೀವ್ರವಾಗುತ್ತಿದಂತೆ, ಗ್ರಾಮಸ್ಥರು ನಿಪ್ಪಾಣಿ ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ ಬಳಿಕ ಅಗ್ನಿಶಾಮಕ ದಳದ ವಾಹನ ಬರುವಷ್ಟರಲ್ಲಿ ಪೈಪ್ ಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ವರದಿ: ರಾಜು ಮುಂಡೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ