LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿಧನಸೌಧದಲ್ಲಿ ಸಚಿವ  ವಿಜಯಾನಂದ ಕಾಶಪ್ಪನವರ ಕೊಟ್ಟಡಿಗೆ ಅಧಿಕೃತ ಚಾಲನೆ

Advertisement

ಬಾಗಲಕೋಟೆ : ಬೆಂಗಳೂರಿನ ವಿಧಾನಸೌಧದಲ್ಲಿ ಹಮ್ಮಿಕೊಂಡಿರುವ ಸಚಿವ  ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಉಸ್ತುವಾರಿ ಸಚಿವ ಹಾಗೂ ಸಣ್ಣ ಕೈಗಾರಿಕೆ ಇಲಾಖೆ ಕಚೇರಿ ವಿಧನಸೌಧದಲ್ಲಿ  ಕೊಟ್ಟಡಿಯನ್ನು  ವಿವಿಧ ಪುಷ್ಪಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಿ ಅಧಿಕೃತವಾಗಿ 

ಚಾಲನೆ ನೀಡಿದರು.

ಕರ್ನಾಟಕ ಸರ್ಕಾರದಲ್ಲಿ ಇತ್ತೀಚೆಗೆ ಸಚಿವರಿಗೆ ಖಾತೆ ಹಾಗೂ ಕೊಠಡಿಗಳನ್ನು ಹಂಚಿಕೆ ಮಾಡಿದ ಬೆನ್ನಲ್ಲೇ ನೂತನ ಸಚಿವ    ವಿಜಯಾನಂದ ಕಾಶಪ್ಪನವರ ತಮ್ಮ ಕಚೇರಿಯನ್ನು ಪ್ರವೇಶಿಸಿದರು ಸಾಮಾನ್ಯವಾಗಿ ರಾಜಕಾರಣದಲ್ಲಿ ಶುಭ ಮುಹೂರ್ತ ಹಾಗೂ ವಾಸ್ತು ನಿಯಮಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಸಚಿವರ ತಮ್ಮ ಕುಟುಂಬದವರೊಂದಿಗೆ ಕಚೇರಿಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಅಧಿಕಾರ ಸ್ವೀಕರಿಸಿದರು.

 ಈ ಕಾರ್ಯಕ್ರಮದಲ್ಲಿ ಪೂಜ್ಯರಾದ ಡಾ ಶ್ರೀ ಶಿವಕುಮಾರ ಸ್ವಾಮೀಜಿ ಬಾಗಲಕೋಟೆ ಜಿಲ್ಲೆಯ 
ಸಿದ್ಧನಕೊಳ್ಳ ನಿರಂತರ ಅನ್ನ ದಾಸೋಹ ಹಾಗೂ ಕಲಾ ಪೋಷಕ ಮಠ, ಕುಟುಂಬಸ್ಥರು,  ಗಣ್ಯರು ಹಾಗೂ ಕಾರ್ಯಕರ್ತರು ಬಾಗವಹಿಸಿದರು.
ವರದಿ : ಬಸವರಾಜ ಪೂಜಾರಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್