LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
International News | Sports News

20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ

Advertisement

ಐಚಿ ನಗೋಯಾ (ಜಪಾನ್): ಭಾರತದ ಖ್ಯಾತ ಕ್ರೀಡಾಪಟು ಗಳಾದ ಮನು ಬಾಕರ್ ಹಾಗೂ ಪವನ್ ಸೆರಾವತ್ ಅವರು ಇಂದಿಲ್ಲಿ ಅಧಿಕೃತವಾಗಿ ಉದ್ಘಾಟನೆಗೊಂಡ 20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತ ಕ್ರೀಡಾಳುಗಳ ನಿಯೋಗದ ನೇತೃತ್ವ ವಹಿಸಿದ್ದರು.

ಜಪಾನ್ ನ ಎಂಪ್ರರ್ ನಾರುಹಿತೋ ಕ್ರೀಡಾಕೂಟ ಆರಂಭವನ್ನು ಅಧಿಕೃತವಾಗಿ ಘೋಷಣೆ ಮಾಡಿದರು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ