Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಕ್ಕೇರಿ ತಹಶೀಲ್ದಾರ ಮಂಜುಳಾ ನಾಯಕ ಅವರಿಂದ ಕಚೇರಿಯ ಸಿಬ್ಬಂದಿಯಿಂದ ಮನೆ ಕೆಲಸ‌

Advertisement
ಹುಕ್ಕೇರಿ: ರಾಜ್ಯದಲ್ಲಿ ಆರ್ಡರ್ ಲೀ ಪದ್ದತಿ ಇನ್ನೂ ಜೀವಂತವಾಗಿದ್ದು ಇದಕ್ಕೆ ಸಾಕ್ಷಿ ಎನ್ನುವಂತೆ ಕಚೇರಿಯ ಸಿಬ್ಬಂದಿಯಿಂದ ಹುಕ್ಕೇರಿ ತಹಶೀಲ್ದಾರ ಮನೆ ಕೆಲಸ‌ ಮಾಡಿಸಿಕೊಳ್ಳುತ್ತಿದ್ದಾರೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಜುಳಾ ನಾಯಕ ಅವರ ಸರ್ವಾಧಿಕಾರಿ ಧೋರಣೆ ಕಚೇರಿಯ ಸಿಬ್ಬಂದಿಗಳು ಮನೆಗೆಲಸ ಮಾಡುವಂತಾಗಿದೆ.

ಹುಕ್ಕೇರಿ ತಹಶೀಲ್ದಾರ ಕಚೇರಿಯ ಇಬ್ಬರು ಸರಕಾರಿ ಮಹಿಳಾ ಸಿಪಾಯಿಗಳನ್ನು ಮನೆಗೆಲಸಕ್ಕೆ ತಹಶೀಲ್ದಾರ ಬಳಿಸಿಕೊಳ್ಳುತ್ತಿದ್ದಾರೆ ಎಂಬ ಆರೋಪ.

ಸಿಬ್ಬಂದಿಗಳನ್ನು ತಹಶೀಲ್ದಾರ ಕ್ವಾಟರ್ಸಗೆ ಕರೆಸೆಕೊಂಡು ಬಟ್ಟೆ ತೊಳೆಯುವುದು, ಮನೆ ಕ್ಲೀನ್ ಮಾಡಿಸುವ ಕೆಲಸವನ್ನ ತಹಶೀಲ್ದಾರ ಮಂಜುಳಾ ನಾಯಕ ಅವರು ಮಾಡುತ್ತಿದ್ದಾರೆ. ಸಿಬ್ಬಂದಿಗಳು ಮನೆ ಕೆಲಸ ಮಾಡುವ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿದ್ದು ತಹಶೀಲ್ದಾರ ಅವರ ಸರ್ವಾಧಿಕಾರಿ ಧೋರಣೆ ಬಗ್ಗೆ ಸಾರ್ವಜನಿಕರು ಆಕ್ರೊಶ ವ್ಯಕ್ತವಾಗಿದೆ. ತಹಶೀಲ್ದಾರ ಮೇಲೆ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹಿಸಿದ್ದಾರೆ.

ವರದಿ:  ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ