Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ ೨೩ರಂದು  ಅಯ್ಯಣ್ಣ ಮಾಸ್ಟರ್ ಗೆ ಬಸವಶ್ರೀ ಕಾಯಕ' ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ  : ಡಾ. ಬಿರಾದಾರ್

Advertisement

 

ಬೆಂಗಳೂರು: ೧೨ನೇ ಶತಮಾನದ ಮಹಾನ್ ಚೇತನ ಸುಧಾರಕರು ತತ್ವ ಜ್ಞಾನಿ ಹಾಗೂ ವಚನಕಾರರು ಕಾಯಕ ಯೋಗಿ "ಬಸವ ಜಯಂತಿ ಅಂಗವಾಗಿ |ಬಸವಶ್ರೀ ಕಾಯಕ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ,ಬಸವಶ್ರೀ ಕಲಾ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ಮತ್ತು ಸಾಂಸ್ಕೃತಿಕ ಉತ್ಸವವನ್ನು ನಾಟ್ಯ ಮಯೂರಿ ನೃತ್ಯ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷೆ ವಿದೂಷಿ ಪ್ರೇಮಾಂಜಲಿ ಆಚಾರ್ಯ ಉಪನ್ಯಾಸಕರು ಇವರ ನೇತೃತ್ವದಲ್ಲಿ ದಿನಾಂಕ 23-05-2026ರಂದು ಶನಿವಾರ ಸಾಂಸ್ಕೃತಿಕ ಮತ್ತು ಶ್ರೇಷ್ಠ ಸಾಧಕರಿಗೆ ಪ್ರಶಸ್ತಿ ಪ್ರದಾನವನ್ನು  ಬೆಂಗಳೂರು ನಗರ ಜೆಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರ ಪಕ್ಕದ ನಯನ ಸಭಾಂಗಣದಲ್ಲಿ ಜರುಗಲಿದ್ದು.
ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾ. ಶಂಕರ್ ಬಿದರಿ,  ರಾಜ್ಯ ಪ್ರಧಾನ ಕಾರ್ಯದರ್ಶಿ  ಸರ್ಕಾರಿ ಅರೆ ಸರ್ಕಾರಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ನೌಕರರ ಸಂಘದ  ಸುಧಾಕರ್ ಎಸ್ ಜಡಗಿ, ಚಿಂತಕರು ವಾಗ್ಮಿಗಳು ಬುದ್ದಿಜೀವಿಗಳು ಮತ್ತು ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ  ಡಾ ಸಂಗನ ಬಸಪ್ಪ ಬಿರಾದಾರ್ ಮತ್ತು ನಾಟ್ಯ ಮಯೂರಿ ನೃತ್ಯ ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷೆ ವಿದೂಷಿ ಪ್ರೇಮಾಂಜಲಿ ಆಚಾರ್ಯ ಇವರುಗಳ ಸಮ್ಮುಖದಲ್ಲಿ ಅಯ್ಯಣ್ಣ ಮಾಸ್ಟರ್ ಅವರಿಗೆ ಬಸವಶ್ರೀ ಕಾಯಕ' ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಟ್ರಸ್ಟಿನ ಸಂಸ್ಥಾಪಕ ಅಧ್ಯಕ್ಷೆ  ಪ್ರೇಮಾಂಜಲಿ ಆಚಾರ್ಯ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ವರದಿ : ಅಯ್ಯಣ್ಣ ಮಾಸ್ಟರ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ