ಬೆಂಗಳೂರು : ಶ್ರೀ ಎಂ ಎಸ್ ನರಸಿಂಹಮೂರ್ತಿ ಅವರ 77ನೇ ಜನ್ಮದಿನದ ಸಮಾರಂಭದ ಪ್ರಯುಕ್ತ ನಗೆಹಬ್ಬ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಂತಹ ಮಹಿಳಾಮಣಿಗಳಿಗೆ ನಾಡಪ್ರಭು ಕೆಂಪೇಗೌಡ ಹಾಗೂ ತಾಯಿ ಶ್ರೀಮತಿ ಕೆಂಪಮ್ಮ ಪ್ರಶಸ್ತಿ ಕಾರ್ಯಕ್ರಮ ನಡೆಸಲಾಗುವುದು ಎಂದು ಟ್ರಸ್ಟ್ ಕಮಿಟಿಯ ಅಧ್ಯಕ್ಷರಾದ ಬಿ ನಾಗೇಶ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸ್ಥಳ ಕನ್ನಡ ಸಾಹಿತ್ಯ ಪರಿಷತ್ ಅಕ್ಕಮಹಾದೇವಿ ಸಭಾಂಗಣ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆ ಬೆಂಗಳೂರು
ವರದಿ : ನಿತೀಶಗೌಡ ತಡಸ


