Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ೩ ರಂದು ರಾಜ್ಯದ ೨೫ ನೇ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ

Advertisement


ಬೆಂಗಳೂರು: ಕರ್ನಾಟಕದ ೨೫  ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಜೂನ್ ೩ ರಂದು ಮಧ್ಯಾಹ್ನ ೩:೩೦ ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಡಿಕೆ ಶಿವಕುಮಾರ್ ಅವರು ಬಹು ವರ್ಷಗಳದಿಂದ ರಾಜ್ಯದ ಮುಖ್ಯಮಂತ್ರಿಯಾಗಬೇಕೆAದು ಕಂಡ ಕನಸು ಅಂತಿಮವಾಗಿ ನನಸಾಗುವ ಸಮಯ ನಿಗಧಿಯಾಗಿದೆ.
ಬಹುವಾಗಿ ಜೋತಿಷ್ಯ ಮೇಲೆ ನಂಬಿಕೆ ಇರಿಸಿಕೊಂಡಿರುವ ಶಿವಕುಮಾರ್ ಅವರು ತಮ್ಮ ನೆಚ್ಚಿನ ಜ್ಯೋತಿಷಿ ಅವರ ಸಲಹೆ ಮೇರೆಗೆ ಜೂನ್ ೩ ರಂದು ಮಧ್ಯಾಹ್ನ ೩:೩೦ ಕ್ಕೆ ಪ್ರಮಾಣ ವಚನ ಸ್ವೀಕರಿಸುವರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹೈಕಮಾಂಡ ನಿಷ್ಠರಾಗಿರುವ ಶಿವಕುಮಾರ್ ಅವರು ರಾಜ್ಯದ ೨೫ ನೇ ಮುಖ್ಯಮಂತ್ರಿಯಾಗಲಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST