ಸೆಂಚೂರಿಯನ್: ಆತಿಥೇಯ ದ. ಆಪ್ರಿಕಾ ಕ್ರಿಕೆಟ್ ತಂಡವು ಬಾಂಗ್ಲಾದೇಶ ವಿರುದ್ಧ ಇಲ್ಲಿ ಆರಂಭವಾಗಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೊದಲ ದಿನವೇ ಇನ್ನಿಂಗ್ಸ್ ಮುನ್ನಡೆ ಹಾದಿಯಲ್ಲಿದೆ.
ಇಲ್ಲಿನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ಮೊದಲ ದಿನದ ಆಟ ಮುಗಿದಾಗ ದ. ಆಪ್ರಿಕಾ ತನ್ನ ಮೊದಲ ಇನ್ನಿಂಗ್ಸ್ ನಲ್ಲಿ 1 ವಿಕೆಟ್ ಗೆ 88 ರನ್ ಗಳಿಸಿತ್ತು. ಇದಕ್ಕೆ ಮುನ್ನ ಪಂದ್ಯದ ಮೊದಲ ದಿನ ಮೊದಲು ಬ್ಯಾಟ್ ಮಾಡಲು ಇಳಿದ ಬಾಂಗ್ಲಾದೇಶ 91 ರನ್ ಗಳಿಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತ್ತು.
ಸ್ಕೊರ್ ವಿವರ
ಬಾಂಗ್ಲಾದೇಶ ಮೊದಲ ಇನ್ನಿಂಗ್ಸ್ 91
ದ. ಆಪ್ರಿಕಾ ಮೊದಲ ಇನ್ನಿಂಗ್ಸ್ 1 ವಿಕೆಟ್ ಗೆ 88


