Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುದಗಲ್ಲ ಪುರಸಭೆ ವತಿಯಿಂದ ಒನಕೆ ಓಬವ್ವ ಜಯಂತಿ ಆಚರಣೆ

Advertisement
ಮುದಗಲ್ಲ : ಮುದಗಲ್ಲ ಪಟ್ಟಣದ ಪುರಸಭೆ ಕಚೇರಿಯಲ್ಲಿ ವೀರ ಮಹಿಳೆ ಒನಕೆ ಓಬವ್ವ ಜಯಂತಿ ಸೋಮವಾರ ಆಚರಿಸಲಾಯಿತು.

ಪುರಸಭೆ ಸಿಬ್ಬಂದಿ ಚನಮ್ಮ ದಳವಾಯಿ ಹಿರೇಮಠ ಅವರು ಒನಕೆ ಓಬವ್ವ ಚಿತ್ರಕ್ಕೆ ಪೂಜೆ ಸಲ್ಲಿಸಿದರು ಹಾಗೂ ಗಣ್ಯರಿಂದ ಪುಷ್ಪನಮನ ಸಲ್ಲಿಸಲಾಯಿತು

ನಂತರ ಮಾತನಾಡಿದ ಮುದಗಲ್ಲ ಕಾಂಗ್ರೆಸ್ ಪಕ್ಷದ ಮುಖಂಡರಾದ ತಮ್ಮಣ್ಣ ಗುತ್ತಿಗೆದಾರ ಮಾತನಾಡಿದರು.
ಓಬವ್ವಳ ಸಾಹಸ, ದೇಶಪ್ರೇಮ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಿದ್ದು, ಮಹಿಳೆಯರು ಓಬವ್ವಳನ್ನು ಮಾದರಿಯಾಗಿ ಮಾಡಿಕೊಂಡು ಕೆಲಸ ಮಾಡಿದರೆ ಏನಾದರೂ ಸಾಧಿಸಬಹುದು’ ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ದುರಗಪ್ಪ ಕಟ್ಟಿಮನಿ , ಹಾಗೂ ಕಂದಾಯ ವಿಭಾಗದಲ್ಲಿ ಅಧಿಕಾರಿಗಳಾದ ದೇವರಾಜ ಹಾಗೂ ಜೆಸ್ ಪಾಲ್ ಸಿಂಗ್ , ಸಿಬ್ಬಂದಿ ಗಳಾದ ನಿಸಾರ್ ಅಹಮದ್, ಜಿಲಾನಿಪಾಶ , ಪವನ್ ಕುಮಾರ್ , ಮುಖಂಡರು ಉಪಸ್ಥಿತರಿದ್ದರು.

ವರದಿ:ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ