Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒನಕೆ ಓಬವ್ವನ ಜಯಂತಿಗೆ ಅವಮಾನ.! ಗ್ರಾಮಸ್ಥರ ಆಕ್ರೋಶ.!

Advertisement
ಸಿಂಧನೂರು : -ತಾಲೂಕಿನ ಬಾದರ್ಲಿ ಗ್ರಾಮ ಪಂಚಾಯತಿಯಲ್ಲಿ ವೀರ ವನಿತೆ ಒನಕೆ ಓಬವ್ವನ ಜಯಂತಿ ಕಾಟಾಚಾರಕ್ಕೆ ಆಚರಣೆ ಮಾಡಿದ ಕೆಲವೇ ನಿಮಿಷಗಳಲ್ಲಿ ಭಾವಚಿತ್ರವನ್ನು ತೆಗೆದುಹಾಕಿದ ಗ್ರಾಮ ಪಂಚಾಯತಿ ಪಿಡಿಒ ಹಾಗೂ ಸಿಬ್ಬಂದಿಗಳು ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ ನವೆಂಬರ್ 11ರಂದು ಕರ್ನಾಟಕದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಒನಕೆ ಓಬವ್ವನ ಜಯಂತಿಯನ್ನು ಗೌರವಪೂರ್ವಕವಾಗಿ ನೆರವೇರಿಸುಬೇಕೆಂದು ಸರ್ಕಾರದ ಆದೇಶವಿದೆ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ತವರೂರು ಗ್ರಾಮ ಪಂಚಾಯತಿಯಲ್ಲಿ ಕಾಟಾಚಾರಕ್ಕೆ ಜಯಂತಿ ಆಚರಣೆ ಮಾಡಿ ಒನಕೆ ಓಬವ್ವನಿಗೆ ಅಪಮಾನ ಮಾಡಿದ್ದಾರೆ ಎಂದು ಸುದ್ದಿ ತಿಳಿದ ನಮ್ಮ ಕರ್ನಾಟಕ ಸೇನೆಯ ಹೋಬಳಿ ಘಟಕದ ಅಧ್ಯಕ್ಷ. ಶರಣಪ್ಪ ಬೆಳಗುರ್ಕಿ, ಹಸಿರು ಸೇನೆಯ ಸಂಘಟನೆಯ ಉಪಾಧ್ಯಕ್ಷ ಹುಸೇನಪ್ಪ ಬಾದರ್ಲಿ ಯವರು ಸ್ಥಳಕ್ಕೆ ಬಂದು ಪಂಚಾಯತಿ ಪಿಡಿಒ ಹಾಗೂ ಸಿಬ್ಬಂದಿಗಳಿಗೆ ತರಾಟೆಗೆ ತೆಗೆದುಕೊಂಡು ಪುನಃ ಓಬವ್ವನ ಭಾವಚಿತ್ರವನ್ನು ತರಿಸಿ ಪುನಃ ಜಯಂತಿ ಆಚರಣೆ ಮಾಡಿದ ಘಟನೆ ನಡೆದಿದೆ.



ವೀರ ವನಿತೆ ಒನಕೆ ಓಬವ್ವನ ಜಯಂತಿ ಆಚರಣೆ ಮಾಡುವುದರಲ್ಲಿ ನಿರ್ಲಕ್ಷ್ಯ ತೋರಿಸದ ಪಂಚಾಯತಿ ಪಿಡಿಒ ಹಾಗೂ ಸಿಬ್ಬಂದಿಗಳ ಮೇಲೆ ಸೂಕ್ತ ಕ್ರಮಕ್ಕಾಗಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿಂಧನೂರು ಇವರಿಗೆ ಮನವಿ ಸಲ್ಲಿಸಲಾಯಿತು,ಈ ಸಂದರ್ಭದಲ್ಲಿ, ನಮ್ಮ ಕರ್ನಾಟಕ ಸೇನೆ ಹೋಬಳಿ ಘಟಕದ ಅಧ್ಯಕ್ಷ ಶರಣಪ್ಪ ಬೆಳಗುರ್ಕಿ, ಹಸಿರು ಸೇನೆ ಸಂಘಟನೆ ಉಪಾಧ್ಯಕ್ಷ ಹುಸೇನಪ್ಪಾ ಬಾದರ್ಲಿ, ವೀರೇಶ್ ಬೆಳಗುರ್ಕಿ, ಹಾಗೂ ಗ್ರಾಮಸ್ಥರು ಇದ್ದರು

ವರದಿ:-  ಬಸವರಾಜ ಬುಕ್ಕನಹಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ