Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದು ದೇಶ ಒಂದು ಚುನಾವಣೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕೇರಳ ಸರ್ಕಾರ 

Advertisement

ನವದೆಹಲಿ: ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಒಂದು ದೇಶ ಒಂದು ಚುನಾವಣೆ ಎಂಬ ಕೇಂದ್ರದ ಉದ್ದೇಶಿತ ಯೋಜನೆ ವಿರುದ್ಧ ಕೇರಳ ವಿಧಾನಸಭೆ ಸರ್ವಾನುಮತದ ನಿರ್ಣಯ ಕೈಗೊಂಡಿದೆ.


ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸಮಿತಿ ಶಿಫಾರಸು ಮಾಡಿದ ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆ ಅಂಗೀಕರಿಸುವ ನಿರ್ಧಾರವನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಕೇರಳ ವಿಧಾನಸಭೆ ಒತ್ತಾಯಿಸಿದೆ.


ಒಂದು ರಾಷ್ಟ್ರ ಒಂದು ಚುನಾವಣೆ ಪ್ರಜಾಸತ್ತಾತ್ಮಕವಲ್ಲದ ಮತ್ತು ಆಸಂವಿಧಾನಿಕ ನಿರ್ಣಯ ಆಗಿದೆ ಎಂದು ಕೇಂದ್ರದ ವಿರುದ್ಧ ಕೇರಳ ಅಸಮಾಧಾನ ವ್ಯಕ್ತಪಡಿಸಿದೆ.


ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪರವಾಗಿ ಕೇರಳ ಸಂಸದೀಯ ವ್ಯವಹಾರಗಳ ಸಚಿವ ಎಂ.ಬಿ. ರಾಜೇಶ್ ನಿರ್ಣಯ ಮಂಡಿಸಿದ್ದು, ಈ ಪ್ರಸ್ತಾಪ ದೇಶದ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಭಾರತದ ಸಂಸದೀಯ ಪ್ರಜಾಪ್ರಭುತ್ವದ ವೈವಿಧ್ಯಮಯ ಸ್ವರೂಪ ಹಾಳು ಮಾಡುತ್ತದೆ ಎಂದು ತಿಳಿಸಿದ್ದಾರೆ.


ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ಸ್ಥಳೀಯ ಪಾಲಿಕೆಗಳ ಅವಧಿ ಕಡಿತಕ್ಕೆ ಇದು ಕಾರಣವಾಗುತ್ತದೆ. ಜನರ ಪ್ರಜಾಪ್ರಭುತ್ವ ಹಕ್ಕುಗಳಿಗೆ ಸವಾಲುಂಟು ಮಾಡುವ ಈ ಪ್ರಸ್ತಾಪ ರಾಜ್ಯಗಳ ಅಧಿಕಾರ ಕಸಿದುಕೊಳ್ಳುತ್ತದೆ. ಚುನಾವಣಾ ವೆಚ್ಚವನ್ನು ಕಡಿಮೆ ಮಾಡಲು, ಆಡಳಿತವನ್ನು ಪರಿಣಾಮಕಾರಿಯಾಗಿ ಮಾಡಲು ಇತರೆ ಸರಳ ಮಾರ್ಗಗಳಿವೆ ಎಂದು ಹೇಳಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ