ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿದೆ. ಕೋವಿಡ್ ನಿಂದಾಗಿ ವೈಟ್ಫೀಲ್ಡ್ ಮೂಲದ 85 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ 38 ಸಕ್ರಿಯ ಪ್ರಕರಣಗಳು ಇವೆ. ಬೆಂಗಳೂರಿನಲ್ಲಿ 32 ಸಕ್ರಿಯ ಪ್ರಕರಣಗಳು ಇವೆ. ವಿಜಯನಗರ 1, ಮೈಸೂರು 2, ಬೆಂಗಳೂರಿನಲ್ಲಿ 2 ಕೇಸ್ ಗಳು ಪತ್ತೆಯಾಗಿವೆ ಎಂದು ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

