Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Advertisement
ಬೆಳಗಾವಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲಾಯಪ್ಪ ಪುಂಡಲಿಕ ಮರಗಾಳೆ (45) ಮೃತರು. ಎರಡು ಬೈಕ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ.

ಲಾಯಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಬೈಕ್ ಸವಾರ ಮಲ್ಲಪ್ಪ ಗುರಬಸು ಮಂಟೂರು ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುವನ್ನು ಅಥಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಐಗಳಿ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ