Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ

Advertisement

ಚಡಚಣ: ಕೃಷಿ ಕ್ಷೇತ್ರದಲ್ಲಿ ವಿನೂತನ ತಂತ್ರಜ್ಞಾನ ಅಳವಡಿಕೆ, ಹೊಸ ಅನ್ವೇಷಣೆ, ಸೃಜನಾತ್ಮಕ ಕಾರ್ಯಗಳು ಹಾಗೂ ಗಮನಾರ್ಹ ಸಾಧನೆ ಮಾಡಿದ ರೈತರು ಮತ್ತು ರೈತ ಮಹಿಳೆಯರನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ನೀಡಲಾಗುವ ಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಮತ್ತು ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನ ಸಿಟಿಜನ್ ಲಾಗಿನ್, ರೈತರ ಸಂಪರ್ಕ ಕೇಂದ್ರಗಳು ಹಾಗೂ ಸಾರ್ವಜನಿಕ ಸೇವಾ ಕೇಂದ್ರಗಳ ಮೂಲಕ ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದು.
ಆನ್‌ಲೈನ್‌ನಲ್ಲಿ ಸಲ್ಲಿಸಿದ ಅರ್ಜಿಯ ಮುದ್ರಿತ ಪ್ರತಿಯನ್ನು ಸಂಬಂಧಿಸಿದ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಎಂದು ಉಪ ಕೃಷಿ ನಿರ್ದೇಶಕರಾದ ಶ್ರೀ ಚಂದ್ರಕಾಂತ ಪವಾರ ತಿಳಿಸಿದ್ದಾರೆ.
ರೈತರು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವಂತೆ ಅವರು ಮನವಿ ಮಾಡಿದ್ದಾರೆ.

ವರದಿ : ಉಮಾಶಂಕರ ಕ್ಷತ್ರಿ 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ನಾಯಕರಿಗೆ ಸೋಲಿನ ಹತಾಶೆ - ಕಾಂಗ್ರೆಸ್ ಮುಖಂಡ  ಕುಮಟಾಕರ್ ವ್ಯಂಗ್ಯಬೆಳೆ ವಿಮೆ ಪ್ರಚಾರ ಕಾರ್ಯಕ್ಕೆ ಶಾಸಕ ಎಂ.ಟಿ.ಕೃಷ್ಣಪ್ಪ ಚಾಲನೆಕೃಷಿ ಪಂಡಿತ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನಬಂಗಾಳ ಆರಾಧನಾ ಸ್ಥಳಗಳ ಮೇಲೆ ದಾಳಿ ನಿಲ್ಲಿಸಲಿ : ಎಂ, ಗಂಗಾಧರಕಂದಾಯ ಇಲಾಖೆಯ ಜಾಗ ಒತ್ತುವರಿ ಆರೋಪ : ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದ  ಜಮಖಂಡಿ ತಹಶೀಲ್ದಾರ  ವಿರುದ್ಧ ಸಾರ್ವಜನಿಕರ ಆಕ್ರೋಶವಿಂಡೀಸ್- ಲಂಕಾ ಟೆಸ್ಟ್ ಡ್ರಾದಲ್ಲಿ ಅಂತ್ಯಅಂಬೋಲಿ ಘಾಟ್‌ನಲ್ಲಿ ಭೂಕುಸಿತ :ರಸ್ತೆಗೆ ಬಿದ್ದ  ದೊಡ್ಡ ಬಂಡೆಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ, ವೇದಗಂಗಾ ನದಿ : 30ಕ್ಕೂ ಹೆಚ್ಚು ಪರ್ಯಾಯ ಮಾರ್ಗದಲ್ಲಿ ಸಂಚಾರಮೂರನೇ ಚುಟುಕು ಪಂದ್ಯದಲ್ಲಿ ಇಂಗ್ಲೆAಡ್‌ಗೆ ಗೆಲುವುಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಭಾರಿ ಶಾಕ್ : ರಾಜ್ಯದ ಹಲವೆಡೆ ಏಕಕಾಲಕ್ಕೆ ದಾಳಿ