Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ ೬ ರಂದು ಅಪಘಾನಿಸ್ತಾನ್ ವಿರುದ್ಧ ಏಕೈಕ ಟೆಸ್ಟ್

ಭಾರತ ತಂಡದ ಸಿದ್ದತೆ ಆರಂಭ: ನೆಟ್ ಬೌಲರ್ ಆಗಿ ಅಖೀಬ್ ನಬಿ ಆಯ್ಕೆ

Advertisement


ನ್ಯೂ ಚಂದಿಗಢ: ಜೂನ್ ೬ ರಂದು ಅಪಘಾನಿಸ್ತಾನ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ಭಾರತ ತಂಡದ ಆಟಗಾರರು ಸಿದ್ದತೆ ನಡೆಸಿದ್ದು, ಸ್ಪಿನ್ನ ಬೌಲರ್ ಅಖೀಬ್ ನಬಿ ನೆಟ್ ಬೌಲರ್ ಆಗಿ ನೇಮಕಗೊಂಡಿದ್ದಾರೆ.
ಮುಲ್ಲಾನಪುರದಲ್ಲಿ ನಡೆಯುವ ಏಕೈಕ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗುವುದರಿಂದ ಸ್ಪಲ್ಪದರಲ್ಲಿಯೇ ಮಿಸ್ ಮಾಡಿಕೊಂಡಿರುವ ನಬಿ ೬ ನೆಟ್ ಬೌಲರ್‌ಗಳ ಪೈಕಿ ಒಬ್ಬರಾಗಿದ್ದಾರೆ.
೬ ಮಂದಿ ನೆಟ್ ಬೌಲರ್‌ಗಳು: ಅಖೀಬ್ ನಬಿ, ಗುರಜಪನೀತ್ ಸಿಂಗ್, ಪ್ರಿನ್ಸ್ ಯಾದವ್, ಸರನ್ಸ್ ಜೈನ್, ಜೀಸಾನ್ ಅನ್ಸಾರಿ, ಶಿವಾಂಗ್ ಕುಮಾರ್

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ ವಿಶ್ವಕಪ್ ಫುಟ್‌ಬಾಲ್: ನ್ಯೂಜಿಲೆಂಡ್- ಇರಾನ್ ಪಂದ್ಯ ಡ್ರಾ