Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಸಂಜೆ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ

Advertisement
ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳಲ್ಲಿ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಸೋಮವಾರ ಮನೆ ಮನೆ ಪ್ರಚಾರ ನಡೆಯಲಿದೆ. ಮಂಗಳವಾರ ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ.

ಮೇ 7ರಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯವಾಗುವ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ.

ಭಾನುವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಕೈಗೊಳ್ಳಬಹುದು. ಮನೆ ಮನೆ ಮತಯಾಚನೆ ವೇಳೆ ಐದು ಮಂದಿಗಿಂತ ಹೆಚ್ಚು ಜನ ಸೇರುವಂತಿಲ್ಲ.

ಮೇ 7ರಂದು ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಾಗಲಕೋಟೆ, ಉತ್ತರ ಕನ್ನಡ, ಧಾರವಾಡ, ಬೀದರ್, ಕಲಬುರಗಿ, ವಿಜಯಪುರ, ಬಳ್ಳಾರಿ, ಕೊಪ್ಪಳ, ರಾಯಚೂರು, ಬೆಳಗಾವಿ, ಚಿಕ್ಕೋಡಿ, ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ,
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ