Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

'ಆಪರೇಷನ್ ಸಿಂಧೂರ್' :  ನಾಳೆ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷಗಳ ಸಭೆ ಕರೆದ ಕೇಂದ್ರ ಸರ್ಕಾರ  

Advertisement
ನವದೆಹಲಿ : 'ಆಪರೇಷನ್ ಸಿಂಧೂರ್' ಬೆನ್ನಲ್ಲೇ ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದೆ. ಆಪರೇಷನ್ ಸಿಂಧೂರ್ ಬಗ್ಗೆ ಪ್ರತಿಪಕ್ಷಗಳಿಗೆ ತಿಳಿಸಲು ಸರ್ಕಾರ ನಾಳೆ ಸರ್ವಪಕ್ಷ ಸಭೆ ಕರೆದಿದೆ.

ಪಾಕಿಸ್ತಾನದ ಮೇಲೆ ದಾಳಿ ನಡೆಸಲು ಸರ್ಕಾರ ತೆಗೆದುಕೊಳ್ಳುವ ಯಾವುದೇ ಕ್ರಮವನ್ನು ಪ್ರತಿಪಕ್ಷಗಳು ಬೆಂಬಲಿಸಿದ್ದವು .ಕೇಂದ್ರದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಧಾನಿ ಮೋದಿ, ಕೇಂದ್ರ ಸಚಿವ ಕಿರಣ್ ರಿಜಿಜು ಸೇರಿ ಮತ್ತಿತರರು ಹಾಜರಿರಲಿದ್ದಾರೆ.


ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ್’ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿವರಿಸಲಿದ್ದಾರೆ.


ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ಶಿಬಿರಗಳ ಮೇಲೆ ಭಾರತವು ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಸರಣಿ ನಿಖರ ದಾಳಿಗಳನ್ನು ಪ್ರಾರಂಭಿಸಿತು. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯ ತಾಣಗಳನ್ನು ಗುರಿಯಾಗಿಸಿಕೊಂಡು ಈ ದಾಳಿಯಲ್ಲಿ ದಾಳಿ ನಡೆಸಲಾಗಿದೆ.,
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ