Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೀಟ್ ಅಕ್ರಮ ವಿರೋಧಿಸಿ!ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ!

Advertisement
ಸಿಂಧನೂರು : ನೀಟ್ ಅಕ್ರಮದ ವಿರುದ್ಧ ಶಾಂತಿಯುತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬರ್ಬರವಾಗಿ ಲಾಠಿಚಾರ್ಜ್ ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ಅವರನ್ನು ಮಂತ್ರಿ ಸ್ಥಾನದಿಂದ ವಜಾಗೊಳಿಸಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟಸಿ ಮಾನ್ಯ ತಹಸೀಲ್ದಾರ್ ಸಿಂಧನೂರು ಅವರ ಮುಖಾಂತರ ಗೌರವಾನ್ವಿತ ರಾಷ್ಟ್ರೀಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನಂತರ ಅವರು ಮಾತನಾಡಿ ನೀಟ್ ಅಕ್ರಮದ ವಿರುದ್ಧ ವಿದ್ಯಾರ್ಥಿ, ಯುವಜನರು ಜುಲೈ 20ರಂದು ದೆಹಲಿಯಲ್ಲಿ ಶಾಂತಿಯುತವಾಗಿ ಹಮ್ಮಿಕೊಂಡಿದ್ದ ಪಾರ್ಲಿಮೆಂಟ್ ಚಲೋ ಹೋರಾಟವನ್ನು ದಿಕ್ಕು ತಪ್ಪಿಸಲು ಪ್ರಯತ್ನಿಸಿದ್ದಲ್ಲದೇ, ದುರುದ್ದೇಶದಿಂದ ಕೇಂದ್ರ ಗೃಹ ಇಲಾಖೆಯ ಅಣತಿಯಂತೆ ದೆಹಲಿ ಪೊಲೀಸರು ವಿದ್ಯಾರ್ಥಿ, ಯುವಜನರ ಮೇಲೆ ಲಾಠಿಚಾರ್ಜ್ ಮಾಡಿ ಅತ್ಯಂತ ಕ್ರೂರವಾಗಿ ಹಲ್ಲೆ ಮಾಡಿದ್ದಾರೆ. ಈ ಘಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಈ ದುಷ್ಕೃತ್ಯವನ್ನು ಪ್ರಗತಿಪರ ಸಂಘಟನೆಗಳ ಒಕ್ಕೂಟವು ತೀವ್ರವಾಗಿ ಖಂಡಿಸುತ್ತದೆ ಎಂದು ವಿವಿಧ ಕಾಲೇಜಿನ ವಿದ್ಯಾರ್ಥಿಗಳ ಒಳಗೊಂಡಂತೆ ನಗರದ ಗಾಂಧಿ ಸರ್ಕಾರದಲ್ಲಿ ಮಾನವನ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಮಾನ್ಯ ತಹಸಿಲ್ದಾರ್ ಮೂಲಕ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮಾನವಿ ಸಲ್ಲಿಸಲಾಯಿತು,
ಈ ಸಂದರ್ಭದಲ್ಲಿ: ಚಂದ್ರಶೇಖರ ಗೊರೆಬಾಳ. ಡಿಹೆಚ್. ಕಂಬಳಿ. ಹುಸೇನ್ ಸಾಬ್. ಅಬ್ದುಲ್ ಸಮಾನ್ ಚೌದ್ರಿ. ಬಸವಂತರಾಯ ಗೌಡ. ಅಶೋಕ್ ನಂಜಲದಿನ್ನಿ. ಅಶೋಕಕುಮಾರ್ ಬೇರಗಿ. ಬಿ ಎನ್. ಯಾರದಿಹಾಳ. ಭಾಷಾ ಮಿಯಾ.ಬಸವರಾಜ ಬಾದರ್ಲಿ.ರಮೇಶ್ ಬಸಾಪುರ. ಶಂಕರ್ ಗುರಿಕಾರ್. ಪರಶುರಾಮ್ ಭಂಡಾರಿ. ಡಾ. ವಾಸಿಮ್ ಅಹ್ಮದ್. ವಿರುಪಮ್ಮ. ಆಂಬುಲೈಸ ನಾಯ್ಕ್ ಸೇರಿದಂತೆ ಇನ್ನೂ ಅನೇಕರು ಇದ್ದರು.
 
ವರದಿ : ಬಸವರಾಜ ಬುಕ್ಕನಹಟ್ಟಿ, 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
‘ರೋಹಿತ್ ನಿವೃತ್ತಿ ಪ್ರಶ್ನೆಯೇ ಇಲ್ಲ’ಮಾಜಿ ಸಚಿವ, ಉಪಸಭಾಪತಿ ಸಿ. ವೀರಣ್ಣ ವಿಧಿವಶ ಕೆನಡಾದಲ್ಲಿ ಭಾರತೀಯ ಯುವತಿ ಬರ್ಬರ ಹತ್ಯೆ : ಆರೋಪಿ ಅರೆಸ್ಟ್ ನೀಟ್ ಅಕ್ರಮ ವಿರೋಧಿಸಿ!ಪ್ರಗತಿಪರ ಸಂಘಟನೆಗಳ ಒಕ್ಕೂಟ ಪ್ರತಿಭಟನೆ!ಘನತಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ.ಆಧಾರಣ ಚಾರಿಟೇಬಲ್ ಟ್ರಸ್ಟ್ ನಿಂದ  ದೈಹಿಕ ವಿಕಲಚೇತನರಿಗೆ ವೀಲ್ ಚೇರ್ ವಿತರಣೆ ಕಾರ್ಯಕ್ರಮ: ಅಧ್ಯಕ್ಷ ಗುರು ಪ್ರಸಾದ್ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ವಿರುಧ್ದ ಬೃಹತ್ ಪ್ರತಿಭಟನೆಕ್ರೀಡಾಪಟುಗಳ ಉತ್ತೇನಕ್ಕಾಗಿ ಧನಸಹಾಯ ಮಾಡಿ ಗೌರವಿಸಿದ : ಸಿ.ಪುಟ್ಟರಂಗಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಕಿರಣ್ಧನ್ಯವಾದ ಸ್ನೇಹಿತರೇ : ಪ್ರಧಾನಿಯಿಂದ ಮತ್ತೊಂದು ಸೆಲ್ಫಿ ವಿಡಿಯೋ ಸಂದೇಶಹಾಸ್ಟೆಲ್‌ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ