Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಸಿದವನ ಜೊತೆ ಮದುವೆಯಾಗಲು ವಿರೋಧ : ವಿಷ ಸೇವಿಸಿ ಯುವತಿ ಆತ್ಮಹತ್ಯೆ 

Advertisement

ಧಾರವಾಡ : ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು.

ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಫ್ರಾನ್ಸ್ನಲ್ಲಿ ವಿಶ್ವದ ಅಗ್ರಗಣ್ಯ ನಾಯಕರ ಜಿ-೭ ಸಭೆರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ