Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಕ್ಲಿನಿಕ್ ಚಿಕಿತ್ಸಾಲಯ ಉದ್ಘಾಟನೆ ಕಾರ್ಯಕ್ರಮ

Advertisement
ಬಸವನ ಬಾಗೇವಾಡಿ :ಪಟ್ಟಣದಲ್ಲಿ ನೂತನವಾಗಿ ನಮ್ಮ ಕ್ಲಿನಿಕ್ ಉದ್ಘಾಟನೆ ನಡೆಯಿತು.
ಬಸವನ ಬಾಗೇವಾಡಿ ಪಟ್ಟಣದ ಗಣೇಶ್ ನಗರದಲ್ಲಿ ನಮ್ಮ ಕ್ಲಿನಿಕ ಚಿಕಿತ್ಸಾಲಯ ಉದ್ಘಾಟೆಯನ್ನು ಮಾನ್ಯ ಕೃಷಿ ಮಾರುಕಟ್ಟೆ, ಸಕ್ಕರೆ ಜವಳಿ ಖಾತೆ ಸಚಿವರಾದ ಶ್ರೀ ಶಿವಾನಂದ ಎಸ್ ಪಾಟೀಲರು ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು ಮನುಷ್ಯನಿಗೆ ಆರೋಗ್ಯವೇ ಭಾಗ್ಯ ಪ್ರತಿಯೊಬ್ಬರು ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯಕತೆ ಯಾರಾದರೂ ಅನಾರೋಗ್ಯಕ್ಕೆ ಒಳಗಾದರೆ ತಕ್ಷಣವೇ ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಲು ನಮ್ಮ ಕ್ಲಿನಿಕ್ ಪ್ರಸ್ತುತ ಕರ್ನಾಟಕ ಸರ್ಕಾರ ಯೋಜನೆಯನ್ನು ಜಾರಿ ಮಾಡಿದೆ ಇದರ ಲಾಭವನ್ನು ಸಾರ್ವಜನಿಕರ ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಶಾಸಕರು ಹೇಳಿದರು.



ಇದೇ ಸಂದರ್ಭದಲ್ಲಿ
ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ,
ಪುರಸಭೆ ಅಧ್ಯಕ್ಷರು ಶ್ರೀಮತಿ ಜಗದೇವಿ ಗುಂಡಳ್ಳಿ,
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಸುರೇಶ ಹಾರಿವಾಳ,
ಬಸವ ಸೈನ್ಯ ಅಧ್ಯಕ್ಷ
ಶ್ರೀ ಶಂಕರಗೌಡ ಬಿರಾದಾರ, ಕಾಂಗ್ರೆಸ್ ಮುಖಂಡರಾದ ಸಂಗಮೇಶ ಓಲೆಕಾರ,
ರವಿ ರಾಠೋಡ್ ಹಾಗೂ
ಕ್ಲಿನಿಕ್ ಸಿಬ್ಬಂದಿ ವರ್ಗದವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

ವರದಿ: ಕೃಷ್ಣಾ ಎಚ್. ರಾಠೋಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ