Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಸರ್ಕಾರ ಮೀಸಲಾತಿ ವಿಚಾರಕ್ಕೆ ಚಿಂತನೆ ನಡೆಸಿದೆ: ಶಾಸಕ ರಾಜು ಕಾಗೆ

Advertisement
ಕಾಗವಾಡ :  ಒಬ್ಬ ಸ್ವಾಮೀಜಿಯಾಗಿ ವ್ಯಕ್ತಿಗತವಾಗಿ ಮಾತನಾಡುವುದು ತಪ್ಪು, ಸ್ವಾಮಿಜಿಗಳಿಗೆ ಸಮಾಜದ ಪರವಾದ ನಿಲುವಿರಬೇಕು ಒಬ್ಬ ವ್ಯಕ್ತಿಯ ಪರವಾಗಿ ನಿಲ್ಲುವುದು ತಪ್ಪು ಎಂದು ಕಾಗವಾಡ ಶಾಸಕ ರಾಜು ಕಾಗೆ ಯತ್ನಾಳ್‌ ವಿಚಾರವಾಗಿ ಜಯ ಮೃತ್ಯುಂಜಯ ಸ್ವಾಮಿಗಳ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಅವರು ತಾಲೂಕಿನ ಮದಭಾವಿ ಹಾಗೂ ಖಿಳೆಗಾಂವ ಗ್ರಾಮದಲ್ಲಿ 7 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡುತ್ತ ಯತ್ನಾಳ ಅವರನ್ನು ಪಕ್ಷ ಉಚ್ಚಾಟನೆ ಮಾಡಿದ್ದು ಅವರ ಪಕ್ಷದ ಆಂತರಿಕ ವಿಷಯ, ಸ್ವಾಮೀಜಿಗಳು ಪಂಚಮಸಾಲಿ ಮೀಸಲಾತಿಗೆ ಹೋರಾಟ ಮಾಡುತ್ತಿರುವುದು ಸ್ವಾಗತಾರ್ಹವಾಗಿದೆ. ಆದರೆ ರಾಜಕೀಯವಾಗಿ ಒಬ್ಬ ವ್ಯಕ್ತಿಯ ಪರವಾಗಿ ಹೋರಾಟ ಮಾಡೋದು ತಪ್ಪು ಎಂದರು.


ಕಾಂಗ್ರೆಸ್‌ ಸರ್ಕಾರ ಪಂಚಮಸಾಲಿ 2ಎ ಮೀಸಲಾತಿ ವ ಹಿಂದೇಟು ವಿಚಾರವಾಗಿ ಮಾತನಾಡಿದ ಅವರು ಅದರ ಬಗ್ಗೆ ನಾನು ವಯಕ್ತಿಕವಾಗಿ ಏನು ಹೇಳುವುದಿಲ್ಲ. ನಮ್ಮ ಸರ್ಕಾರ ಮೀಸಲಾತಿ ವಿಚಾರಕ್ಕೆ ಚಿಂತನೆ ನಡೆಸಿದೆ.ನಾನು ಸಿಎಂ ಜೊತೆ ಖುದ್ದಾಗಿ ಭೇಟಿ ನೀಡಿ ಇದೆ ವಿಚಾರವಾಗಿ ಚರ್ಚೆ ಮಾಡುತ್ತೇನೆ ಕಾನೂನು ತೊಡಕಗಳಿರುವ ಕಾರಣ ವಿಳಂಬವಾಗುತ್ತಿದೆ ಎಂದು ಹೇಳಿದರು.
ಬೆಲೆ ಏರಿಕೆಯಾಗಿದೆ ತಮ್ಮ ಸರಕಾರದ ವಿರುದ್ಧ ಬಿಜೆಪಿಯ ಪ್ರತಿಭಟನೆ ಹಮ್ಮಿಕೊಂಡ ವಿಚಾರವಾಗಿ ಶಾಸಕ ರಾಜು ಕಾಗೆ ಮಾತನಾಡಿ ಅದು ವಿರುದ್ಧ ಪಕ್ಷ ಕೆಲಸ ಮಾಡಲಿ ಎಂದರು.
ಭಾರತ ದೇಶದಲ್ಲಿಯೆ ಬಿಜೆಪಿ ಪಕ್ಷ ಶಿಸ್ತಿನ ಪಕ್ಷ ಆದರೆ ಅದು ಈಗ ಒಡೆದ ಮನೆಯಾಗಿದೆ. ಆದರೆ ಶಿಸ್ತು ಎಂಬುವದು ಈಗ ಬಿಜೆಪಿ ಪಕ್ಷದಲ್ಲಲ್ಲಿ ಅದರಲ್ಲಿ ಬಣ್ಣಗಳಾಗಿವೆ.ತಪ್ಪು ಒಡಕುಗಳಾಗಿವೆ,ತಪ್ಪುಗಳನ್ನು ಮಾಡುತ್ತಿದಾರೆ. ಬಸವೇಶ್ವರ ಏತ ನೀರಾವರಿ ಎರಡನೇ ಹಂತದ ಕಾಮಗಾರಿ ಕೆಲಸ ಪ್ರಾರಂಭವಾಗಿದೆ ಸರಕಾರ ಹತ್ತು ಕೋಟಿ ಬಿಡುಗಡೆ ಮಾಡಿದೆ ಇನ್ನು ಎಂಬತ್ತು ಕೋಟಿ ಬಿಡುಗಡೆ ಮಾಡುತ್ತದೆ ಬರುವ ಜೂನದಲ್ಲಿನೀರಾವರಿಯಿಂದ ಅರ್ದ ಕೆಲಸ ಶೀಘ್ರದಲ್ಲೇ ಮಾಡಲಾಗುವುದು ಎಂದರು.

ವರದಿ: ಮುರಗೇಶ ಗಸ್ತಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ